Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬೋಳಾರ ಸೌಹಾರ್ದ ಕೋಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ
    News

    ಬೋಳಾರ ಸೌಹಾರ್ದ ಕೋಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ

    adminBy adminSeptember 27, 2024

    ಮಂಗಳೂರು: ಬೋಳಾರ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ 13ನೇ ವಾರ್ಷಿಕ ಸಾಮಾನ್ಯ ಸಭೆ ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದ ಬಳಿಯ ಶ್ರೀದೇವಿ ನಿಲಯದಲ್ಲಿ ನಡೆಯಿತು.

    https://chat.whatsapp.com/Ge11n7QCiMj5QyPvCc0H19
    ಸಹಕಾರಿಯ ಉಪಾಧ್ಯಕ್ಷ ರಮಾನಂದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮನಾಥ್ ಸ್ವಾಗತಿಸಿದರು. ನಿರ್ದೇಶಕ ವರುಣ್‌ರಾಜ್ ಅಂಬಟ್ ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕ ಕೃಷ್ಣಮೂರ್ತಿ ಲೆಕ್ಕಪತ್ರ ಮಂಡಿಸಿದರು. ನಿರ್ದೇಶಕರಾದ ಗುರು ಪ್ರವೀಣ್ , ಸುಜಿತ್ ಕುಮಾರ್ , ರೊನಾಲ್ಡ್ ಡಿಸೋಜ, ಉದಯಕುಮಾರ್, ರಾಜೇಂದ್ರ ವಿಠ್ಠಲ್, ಮಮತಾ ಮತ್ತು ಉಷಾ ಎಸ್.ರಾವ್ ಉಪಸಿತರಿದ್ದರು.

    ಸಹಕಾರಿಯ ವರದಿ ಸಾಲಿನಲ್ಲಿ ರೂ.14,68,994.62 ಲಾಭ ಗಳಿಸಿದ್ದು, ಸದಸ್ಯರಿಗೆ ಶೇಕಡ 15 ಡಿವಿಡೆಂಟ್ ಘೋಷಿಸಲಾಯಿತು. ಐದು ಜನ ಸದಸ್ಯರ ಮಕ್ಕಳಿಗೆ ಧನಸಹಾಯ ನೀಡಲಾಯಿತು. ಮಂಗಳೂರಿನ ಉಪಮೇಯರ್‌ ಆಗಿ ಆಯ್ಕೆಯಾದ ಭಾನುಮತಿ ಕೆ.ಎಸ್ ಹಾಗೂ ಇತ್ತೀಚೆಗೆ ಡಾಕ್ಟರೇಟ್ ಪಡೆದ ಡಾ.ರಂಜಿತಾ ಅವರನ್ನು ಸನ್ಮಾನಿಸಲಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bolara Souharda Cooperative Society Cooperative Cooperative Department Souharda Sahakari Spandana
    Previous Articleಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಇಳಿಕೆ?
    Next Article ಶ್ರೀಶಾ ಸೌಹಾರ್ದ ಸೊಸೈಟಿಯಿಂದ ವಾಟರ್ ಪ್ರೂಫ್ ಸ್ಕೂಲ್ ಬ್ಯಾಗ್ ವಿತರಣೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.