Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬ್ಯಾಂಕ್‌, ಸಹಕಾರಿ ಸಂಘಗಳಿಗೆ ಈ ತಿಂಗಳಲ್ಲಿ ಸರಣಿ ರಜೆ
    News

    ಬ್ಯಾಂಕ್‌, ಸಹಕಾರಿ ಸಂಘಗಳಿಗೆ ಈ ತಿಂಗಳಲ್ಲಿ ಸರಣಿ ರಜೆ

    adminBy adminOctober 1, 2024

    ಮಂಗಳೂರು: ಅಕ್ಟೋಬರ್‌ ತಿಂಗಳಲ್ಲಿ ಹಬ್ಬಗಳ ಸರಣಿಯೇ ಇದ್ದು, ಬ್ಯಾಂಕಿಂಗ್‌ ಕ್ಷೇತ್ರಕ್ಕೆ ರಜೆಗಳ ಮೇಲೆ ರಜೆ ಇರಲಿದೆ. ಈ ತಿಂಗಳಲ್ಲಿ ಭಾನುವಾರವೂ ಸೇರಿದಂತೆ ಬ್ಯಾಂಕಿಂಗ್‌ ಕ್ಷೇತ್ರಕ್ಕೆ 10 ದಿನಗಳಷ್ಟು ರಜೆ ಇರಲಿದೆ.

    https://chat.whatsapp.com/Ge11n7QCiMj5QyPvCc0H19
    ಕಳೆದ ತಿಂಗಳು ಗಣೇಶ ಚತುರ್ಥಿ, ಈದ್‌ ಮಿಲಾದ್‌, ಓಣಂ ಹಬ್ಬಗಳು ಇದ್ದು ಭಾನುವಾರ ತಿಂಗಳೊಂದರಲ್ಲೇ ಬ್ಯಾಂಕಿಂಗ್‌ ಕ್ಷೇತ್ರಕ್ಕೆ ಹತ್ತರಷ್ಟು ರಜೆ ಸಿಕ್ಕಿತ್ತು. ಈ ತಿಂಗಳಲ್ಲೂ ಹಬ್ಬಗಳು, ರಾಷ್ಟ್ರೀಯ ದಿನಾಚರಣೆಗಳ ಜೊತೆಗೆ ಕೆಲವು ಸ್ಥಳೀಯ ಹಬ್ಬಗಳಿಗೂ ಬ್ಯಾಂಕ್‌ಗಳಿಗೆ ರಜೆಗಳಿವೆ. ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಪ್ರಕಾರ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರಗಳು ರಜೆ ಇರಲಿದೆ. ದೀಪಾವಳಿ, ದಸರಾ ಹಬ್ಬಗಳ ರಜೆಯೂ ಇರಲಿದೆ. ಆದ್ದರಿಂದ ಹಣಕಾಸಿನ ವಹಿವಾಟುಗಳನ್ನು ಮುಂಚಿತವಾಗಿ ಪ್ಲಾನ್ ಮಾಡಿಕೊಳ್ಳಲು ಈ ಮಾಹಿತಿ ನೀಡಲಾಗಿದೆ.

    ಅಕ್ಟೋಬರ್‌ ತಿಂಗಳ ರಜೆ
    ಅ. 2: ಗಾಂಧಿ ಜಯಂತಿ
    ಅ. 6: ಭಾನುವಾರ
    ಅ. 11: ಮಹಾನವಮಿ
    ಅ. 12: ವಿಜಯದಶಮಿ
    ಅ. 13: ಭಾನುವಾರ
    ಅ. 17: ವಾಲ್ಮೀಕಿ ಜಯಂತಿ
    ಅ. 26: ನಾಲ್ಕನೇ ಶನಿವಾರ
    ಅ. 27: ಭಾನುವಾರ
    ಅ. 31: ನರಕ ಚತುರ್ದಶಿ

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Bank Holiday Banking Cooperative Cooperative Department Dasara Deepavali Spandana Spandana NEws Spandana Trust
    Previous Articleಗ್ರಾಹಕರ ಸೇವೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿ
    Next Article ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಬದಲಾವಣೆ ಇಲ್ಲ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.