Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗಂಗೊಳ್ಳಿ ಟೌನ್‌ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯಿಂದ ಕೊಡುಗೆಗಳ ವಿತರಣೆ
    News

    ಗಂಗೊಳ್ಳಿ ಟೌನ್‌ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯಿಂದ ಕೊಡುಗೆಗಳ ವಿತರಣೆ

    adminBy adminOctober 4, 2024

    ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಸಾರ್ವಜನಿಕ ಉಪಕಾರ ನಿಧಿಯಿಂದ ನೀಡಲಾಗುವ ವಿವಿಧ ಕೊಡುಗೆಗಳ ವಿತರಣಾ ಕಾರ್ಯಕ್ರಮ ಶುಕ್ರವಾರ ಸಂಘದ ಪ್ರಧಾನ ಕಚೇರಿಯಲ್ಲಿ ಜರಗಿತು.

    https://chat.whatsapp.com/Ge11n7QCiMj5QyPvCc0H19
    ಸಂಘದ ಅಧ್ಯಕ್ಷ ಜಿ.ವೆಂಕಟೇಶ ಶೆಣೈ, ಉಪಾಧ್ಯಕ್ಷ ಜಿ.ವಿಶ್ವನಾಥ್ ಆಚಾರ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ್ ನಾಯಕ್ ಹಾಗೂ ನಿರ್ದೇಶಕರು ಹಾಜರಿದ್ದರು.


    ಸರಸ್ವತಿ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಅಕ್ಷರ ದಾಸೋಹಕ್ಕೆ ರೂ 1.20 ಲಕ್ಷ, ಗಂಗೊಳ್ಳಿ ಸಾರ್ವಜನಿಕ ಶ್ರೀ ಶಾರದೋತ್ಸವ ಸುವರ್ಣ ಮಹೋತ್ಸವಕ್ಕೆ ರೂ. 55,555, ಯಳಜಿತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ, ರೂ. 50,000, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1 ಲ್ಯಾಪ್ ಟಾಪ್ ಮತ್ತು 1 ಪ್ರಿಂಟರ್, ರಾಷ್ಟೀಯ ಸೇವಾ ಯೋಜನೆಗೆ 10,000 ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಒಟ್ಟು ರೂ 2.80 ಲಕ್ಷದ ಕೊಡುಗೆಗಳನ್ನು ವಿತರಿಸಲಾಯಿತು.

    Banking Co Operative ministry G.Venkatesh Shenoy Gangolli Town Souharda Co Operative Society Saraswathi Vidyalaya Souharda Sahakari Spandana NEws Yalajith
    Previous Articleಸಹಕಾರ ಕ್ಷೇತ್ರವೇ ಮುಂದಿನ ಕೈಗಾರಿಕಾ ಕ್ರಾಂತಿ
    Next Article ಆತ್ಮಶಕ್ತಿ ಸಹಕಾರಿಯ ಗಂಜಿಮಠ ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ ಅ.6ರಂದು ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಶಿಬಿರ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.