Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ, ಮಹಿಳಾ ಸಹಕಾರ ಸಂಘಗಳ ಮಹಿಳಾ ನಿರ್ದೇಶಕರಿಗೆ ತರಬೇತಿ
    News

    ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ, ಮಹಿಳಾ ಸಹಕಾರ ಸಂಘಗಳ ಮಹಿಳಾ ನಿರ್ದೇಶಕರಿಗೆ ತರಬೇತಿ

    adminBy adminOctober 22, 2024

    ಶಿಕಾರಿಪುರ: ಇಲ್ಲಿನ ಶ್ರೀಕಂತ್ತೆ ಸಿದ್ದೇಶ್ವರ ನಿಲಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಸಪ್ತಗಿರಿ ಮಹಿಳಾ ಗೃಹ ಕೈಗಾರಿಕಾ ಪತ್ತಿನ ಸಹಕಾರ ಸಂಘ, ಶಿಕಾರಿಪುರ ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರ ತಾಲೂಕಿನ ಆಯ್ದ ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಮತ್ತು ಮಹಿಳಾ ಸಹಕಾರ ಸಂಘಗಳ ಮಹಿಳಾ ನಿರ್ದೇಶಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಸಪ್ತಗಿರಿ ಮಹಿಳಾ ಗೃಹ ಕೈಗಾರಿಕಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಗಾಯತ್ರಿ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಶಿಕಾರಿಪುರ ಪುರಸಭಾ ಅಧ್ಯಕ್ಷೆ ಶೈಲಾ ಯೋಗೀಶ್ ಮಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯ ವೀರೇಶ್ ಎನ್‌.ವಿಶೇಷ ಆಹ್ವಾನಿತರಾಗಿದ್ದರು.

    ಪುರಸಭಾ ಉಪಾಧ್ಯಕ್ಷೆ ರೂಪಾ ಮಂಜುನಾಥ್ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ಉಪಾಧ್ಯಕ್ಷೆ ಶಾಂತಲಾ ಭೂಕಾಂತ್ ಹಾಗೂ ಸಹಕಾರ ರತ್ನ ಪುರಸ್ಕೃತ ಡಾಕ್ಟರ್ ಬಿ.ಡಿ ಭೂಕಾಂತ್ ಮುಖ್ಯ ಅತಿಥಿಗಳಾಗಿದ್ದರು. ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿರ್ದೇಶಕರಾದ ಶಶಿಕಲಾ ರುದ್ರೇಶ್, ಕವಿತಾ ಸುರೇಶ್, ಮಂಗಳ ವಿಶ್ವೇಶ್ವರಯ್ಯ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕಿ ಮಮತಾ ಚಂದ್ರು ಕುಮಾರ್ ಹಾಜರಿದ್ದರು.

    ಶಿಕಾರಿಪುರ ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಹಕಾರ ಸಂಘದ ಅಧ್ಯಕ್ಷ ಎಂ.ಮೌನೇಶ್ವರಪ್ಪ, ಕರ್ನಾಟಕ ರಾಜ್ಯ ಚಲನಚಿತ್ರ ಮತ್ತು ಲಲಿತಕಲಾ ಮಹಾಮಂಡಳ ನಿರ್ದೇಶಕರಾದ ಲಲಿತಾ ಶಿವಪ್ಪ ಮತ್ತು ಮೀನಾಕ್ಷಿ ಚಂದ್ರಪ್ಪ ಉಪಸ್ಥಿತರಾಗಿದ್ದರು. ಸುನಿತಾ ಮೋಡೆರ್ ಹಾಗೂ ಕೀರ್ತಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದರು. ಲತಾ ಕರಿಬಸಪ್ಪ ಸ್ವಾಗತಿಸಿದರು, ಆಶಾ ಷಣ್ಮುಖಪ್ಪ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Akhila Bharatha Veerashaiva Lingayatha Mahasabha Banking Cooperative Department Dr.B D Bhukanth Karnataka Rajya Mahila Sahakara Mahamandala Shikaripura Shree Basaveshwara Sahakara Okkuta Spandana
    Previous Articleಭದ್ರತೆಯ ನಿಟ್ಟಿನಲ್ಲಿ ಅಲಾರಮ್‌ ವ್ಯವಸ್ಥೆ
    Next Article ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಪ್ರಣವ ಸೌಹಾರ್ದದ ಅಧ್ಯಕ್ಷ ಜಿ.ಆರ್ ಪ್ರಸಾದ್ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.