ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪರ್ಕಳ ಇದರ ನಿರ್ದೇಶಕ ಮಂಡಳಿ ಸದಸ್ಯರು ಬುಧವಾರ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಧಾನ ಕಛೇರಿಗೆ ಅಧ್ಯಯನ ಪ್ರವಾಸ ಕೈಗೊಂಡರು.
https://chat.whatsapp.com/Ge11n7QCiMj5QyPvCc0H19
ಈ ಸಂದರ್ಭ ಸಂಘದ ಅಧ್ಯಕ್ಷ ಅಶೋಕ್ ಕಾಮತ್ ಕೊಡಂಗೆ ಹಾಗೂ ನಿರ್ದೇಶಕ ಮಂಡಳಿ ಸದಸ್ಯರನ್ನು ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ರವೀಂದ್ರ ಪ್ರಭು ಆಡಳಿತ ಮಂಡಳಿ ಪರವಾಗಿ ಗೌರವಿಸಿದರು. ಸೊಸೈಟಿ ಉಪಾಧ್ಯಕ್ಷ ನೀರೆ ರವೀಂದ್ರ ನಾಯಕ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ನಾಯಕ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com