Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನವಂಬರ್‌ 6ರಂದು ಒಂದು ದಿನದ ತರಬೇತಿ ಶಿಬಿರ
    News

    ನವಂಬರ್‌ 6ರಂದು ಒಂದು ದಿನದ ತರಬೇತಿ ಶಿಬಿರ

    adminBy adminOctober 28, 2024

    ಶಿಕಾರಿಪುರ: ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿ., ಶ್ರೀ ಶಾಂತೇಶ್ವರಿ ಮಹಿಳಾ ಪತ್ತಿನ ಸಹಕಾರ ಸಂಘ ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಸಾಗರ ಉಪವಿಭಾಗದ ಪತ್ತಿನ ಮತ್ತು ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನವಂಬರ್‌ 6ರಂದು ಶಿಕಾರಿಪುರ ಶಾಂತಿನಗರದ ಶ್ರೀ ಕಂತೇಸಿದ್ಧೇಶ್ವರ ಸಭಾಂಗಣದಲ್ಲಿ ಬೆಳಗ್ಗೆ ಒಂದು ದಿನದ ತರಬೇತಿ ಶಿಬಿರ ನಡೆಯಲಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19


    ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷ ವಿ.ರಾಜು ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನಿರ್ದೇಶಕ ಡಿ.ಎಲ್‌.ಬಸವರಾಜ್‌, ಶಿವಮೊಗ್ಗ ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ್‌ ಕಲ್ಮನೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಶ್ರೀ ಶಾಂತೇಶ್ವರಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ನೇತ್ರಾ ದೇವರಾಜ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ ಅಧ್ಯಕ್ಷ, ಸಹಕಾರ ರತ್ನಡಾ.ಬಿ.ಡಿ.ಭೂಕಾಂತ್, ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ಉಪಾಧ್ಯಕ್ಷೆ ಶಾಂತಲಾ ಭೂಕಾಂತ್, ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪನವರು, ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾದ ಶಿವಮ್ಮ ಬಸವರಾಜಪ್ಪ, ಕವಿತಾ ಸುರೇಶ್, ಶಶಿಕಲಾ ರುದ್ರೇಶ್, ಶ್ರೀಮತಿ ಮಂಗಳಾ ವಿಶ್ವೇಶ್ವರಯ್ಯ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕಿ ಮಮತಾ ಕೆ.ಜಿ.ಚಂದ್ರಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Cooperative Cooperative Registrar Dr.B D Bhukanth Karnataka Rajya Mahila Sahakara Mahamandala Shree Shantheshwari Mahila Patthina Sahakara Sahakara Sangha Shikaripura Souharda Sahakari Spandana Cooperative Spandana Trust Training camp
    Previous Articleಎಂ.ಸಿ.ಸಿ. ಬ್ಯಾಂಕ್ ವತಿಯಿಂದ ದೀಪಾವಳಿ ಪ್ರಯುಕ್ತ ದೀಪಗಳ ಜೊತೆ ಸಮೂಹ ಭಾವಚಿತ್ರ ಸ್ಪರ್ಧೆ
    Next Article ನವಂಬರ್‌ 1ರಂದು ಸಫಲ ಸೌಹಾರ್ದ ಪ್ರಧಾನ ಕಚೇರಿ ಸ್ಥಳಾಂತರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.