Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನವಂಬರ್‌ 1ರಂದು ಸಫಲ ಸೌಹಾರ್ದ ಪ್ರಧಾನ ಕಚೇರಿ ಸ್ಥಳಾಂತರ
    News

    ನವಂಬರ್‌ 1ರಂದು ಸಫಲ ಸೌಹಾರ್ದ ಪ್ರಧಾನ ಕಚೇರಿ ಸ್ಥಳಾಂತರ

    adminBy adminOctober 29, 2024

    ಮಂಗಳೂರು: ಗುರುಪುರ ಕೈಕಂಬದ ಬೆನಕ ಸೌಧದ ಒಂದನೇ ಮಹಡಿಯಲ್ಲಿರುವ ಸಫಲ ಸೌಹಾರ್ದ ಸಹಕಾರಿ ಸಂಘದ ಪ್ರಧಾನ ಕಚೇರಿಯನ್ನು ಬೆನಕ ಸೌಧದ ಎರಡನೇ ಮಹಡಿಗೆ ಸ್ಥಳಾಂತರ ಮಾಡುವ ಕಾರ್ಯಕ್ರಮ ನವಂಬರ್‌ 1ರಂದು ನಡೆಯಲಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    ಮಧ್ಯಾಹ್ನ 12.05ಕ್ಕೆ ಕಾರ್ಯಕ್ರಮ ನಡೆಯಲಿದ್ದು ಉಳ್ಳಾಲ ಉಳಿಯದ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣನವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕಿ ಭಾರತಿ ಭಟ್‌, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ದ.ಕ. ಮತ್ತು ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌, ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಜಿಲ್ಲಾಧ್ಯಕ್ಷ ಭಾಸ್ಕರ ದೇವಸ್ಯ, ಗುರುಪುರ ಕೈಕಂಬ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ವಿನೋದ್‌ ಮಾಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bharathi Bhat Cooperative Department Guruprasad Bangera Saphala Souharda Sahakari Souharda Sahakari Spandana Cooperative Spandana NEws
    Previous Articleನವಂಬರ್‌ 6ರಂದು ಒಂದು ದಿನದ ತರಬೇತಿ ಶಿಬಿರ
    Next Article ಎಂಸಿಸಿ ಬ್ಯಾಂಕ್‌ನಿಂದ ಸಂಭ್ರಮದ ದೀಪಾವಳಿ ಆಚರಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.