Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಯುವ ಸ್ಪಂದನ ಕಚೇರಿಯಲ್ಲಿ ದೀಪಾವಳಿ ಲಕ್ಷ್ಮೀಪೂಜೆ
    News

    ಯುವ ಸ್ಪಂದನ ಕಚೇರಿಯಲ್ಲಿ ದೀಪಾವಳಿ ಲಕ್ಷ್ಮೀಪೂಜೆ

    adminBy adminOctober 31, 2024

    ಮಂಗಳೂರು: ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಕಚೇರಿಯಲ್ಲಿ ಗುರುವಾರ ದೀಪಾವಳಿ ಲಕ್ಷ್ಮೀಪೂಜೆ ನಡೆಯಿತು.

    ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ, ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎ.ಸುರೇಶ್‌ ರೈ, ಶ್ರೀದೇವಿ ಕಾಲೇಜು ಪ್ರಾಂಶುಪಾಲ ಸುಧೀಶ್‌ ಪೂಜಾರಿ, ಸ್ಪಂದನ ಕೋ ಆಪರೇಟಿವ್‌ ಸೊಸೈಟಿಯ ನಿರ್ದೇಶಕ ನವೀನ್‌ ಎಲ್.ಆರ್‌ ಕಾವೂರು, ಯುವ ಸ್ಪಂದನ ಸೊಸೈಟಿಯ ಅಧ್ಯಕ್ಷ ಜಿತಿನ್‌ ಜೀಜೊ, ಉಪಾಧ್ಯಕ್ಷೆ ದೀಕ್ಷಾ ಡಿ.ಎಂ, ನಿರ್ದೇಶಕರಾದ ಚೇತನ್‌ ಕೊಟ್ಟಾರಿ, ಶೆಲ್ಡನ್‌ ಹರ್ಮನ್‌ ತಾವ್ರೊ, ಗುರು ಆದಿತ್ಯ, ನಿಶ್ಮಾ ವಿ.ಕೆ, ನರಸಿಂಹ ಎಸ್‌.ಭಂಡಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್‌ ಎ.ಎಲ್‌, ಸಿಬ್ಬಂದಿ ಧನುಶ್ರೀ, ಸಹಕಾರ ಸ್ಪಂದನ ಸಂಪಾದಕ ಮೋಹನ್‌ದಾಸ್‌ ಮರಕಡ ಮೊದಲಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    A Suresh Rai Deepavali Dr. S R Harish Acharya Laxmi Pooja Sahakara Ratna Suresh Rai Sahakara Spandana Souharda Sahakari Spandana Cooperative Spandana NEws Spandana Trust Yuva Spandana
    Previous Articleಎಂಸಿಸಿ ಬ್ಯಾಂಕ್‌ನಿಂದ ಸಂಭ್ರಮದ ದೀಪಾವಳಿ ಆಚರಣೆ
    Next Article ನವಂಬರ್‌ 18ರಂದು ಮೆಲ್ಕಾರ್‌ನಲ್ಲಿ ಸಫಲ ಸೌಹಾರ್ದ ಐದನೇ ಶಾಖೆ ಉದ್ಘಾಟನೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.