Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಚುನಾವಣೆಗೆ ಸಂಬಂಧಿಸಿ ಮಾಹಿತಿ ಕಾರ್ಯಾಗಾರ
    News

    ಸಹಕಾರ ಚುನಾವಣೆಗೆ ಸಂಬಂಧಿಸಿ ಮಾಹಿತಿ ಕಾರ್ಯಾಗಾರ

    adminBy adminNovember 8, 2024

    ಶಿಕಾರಿಪುರ: ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ, ಜಿಲ್ಲಾ ಮಹಿಳಾ ಜವಳಿ ಉತ್ಪತ್ತಿ ಮತ್ತು ಮಾರಾಟ ಸಹಕಾರ ಸಂಘ ಶಿಕಾರಿಪುರ, ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಹಯೋಗದಲ್ಲಿ ಶಿಕಾರಿಪುರ ತಾಲೂಕಿನ ಚುನಾವಣೆ ನಡೆಯುವ ಚುನಾವಣಾಧಿಕಾರಿಗಳಿಗೆ ಮತ್ತು ಕಾರ್ಯದರ್ಶಿಯವರಿಗೆ ಚುನಾವಣೆಗೆ ಸಂಬಂಧಿಸಿದ ಒಂದು ದಿನದ ತರಬೇತಿ ಕಾರ್ಯಕ್ರಮ ಶಿಕಾರಿಪುರದ ಬನಸಿರಿ ಸಭಾಂಗಣದಲ್ಲಿ ಲತಾ ರವಿಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    ಕನ್ನಡ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಕನ್ನಡ ಧ್ವಜಾರೋಹಣ ಕಾರ್ಯಕ್ರಮವನ್ನು ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ ನಡೆಸಿಕೊಟ್ಟರು. ಕರ್ನಾಟಕ ರಾಜ್ಯ ತೋಟಗಾರಿಕಾ ಮಹಾಮಂಡಳ ಅಧ್ಯಕ್ಷ ಡಾ.ಬಿ.ಡಿ ಭೂಕಾಂತ್ ಕಾರ್ಯಕ್ರಮ ಉದ್ಘಾಟಿಸಿದರು.

    ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ಉಪಾಧ್ಯಕ್ಷೆ ಶಾಂತಲಾ ಭೂಕಾಂತ್, ನಿರ್ದೇಶಕರಾದ ಕವಿತಾ ಸುರೇಶ್, ಶಶಿಕಲಾ ರುದ್ರೇಶ್, ಶಿವಮ್ಮ ಬಸವರಾಜ್, ಮಂಗಳ ವಿಶ್ವೇಶ್ವರಯ್ಯ, ಬಸವೇಶ್ವರ ಸಹಕಾರಿ ಒಕ್ಕೂಟ ಅಧ್ಯಕ್ಷ ಮೌನೇಶ್ವರಪ್ಪ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕಿ ಮಮತಾ ಚಂದ್ರಕುಮಾರ್, ನಾಗರಾಜಪ್ಪ, ಶಾಂತಮ್ಮ ಶಾಂತಕುಮಾರ್ ಮುಖ್ಯ ಅತಿಥಿಗಳಾಗಿದ್ದರು. ಶಿಕಾರಿಪುರದ ಸಹಕಾರ ಅಭಿವೃದ್ಧಿ ಅಧಿಕಾರಿ ಅರವಿಂದ್ ಸಹಕಾರ ಸಂಘಗಳ ಚುನಾವಣೆ ನಡೆಸುವ ವಿಧಿವಿಧಾನದ ಬಗ್ಗೆ, ಇತ್ತೀಚಿನ ಸರ್ಕಾರದ ತಿದ್ದುಪಡಿಯ ವಿಚಾರದ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಶಿವಮೊಗ್ಗದ ನಿವೃತ್ತ ಸಹಕಾರ ಅಭಿವೃದ್ಧಿ ಅಧಿಕಾರಿ ವಿಶ್ವನಾಥಯ್ಯ ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿಯ ಬಗ್ಗೆ ಮಾಹಿತಿ ನೀಡಿದರು. ಆಶಾ ಷಣ್ಮುಖಪ್ಪ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative Election Co Operative ministry Cooperative Registrar Dr.B D Bhukanth Shanthala Bhukanth Shikaripura Souharda Sahakari Spandana Spandana NEws
    Previous Articleಸಾಗರ ಉಪವಿಭಾಗದಲ್ಲಿ ತರಬೇತಿ ಕಾರ್ಯಕ್ರಮ
    Next Article ನ.16ರಂದು ಸಹಕಾರ ಭಾರತಿ ಪದಾಧಿಕಾರಿಗಳ ಪದಗ್ರಹಣ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.