Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ 22ನೇ ಶಾಖೆ ಮಡಂತ್ಯಾರಿನಲ್ಲಿ ನ.18ರಂದು ಉದ್ಘಾಟನೆ
    News

    ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ 22ನೇ ಶಾಖೆ ಮಡಂತ್ಯಾರಿನಲ್ಲಿ ನ.18ರಂದು ಉದ್ಘಾಟನೆ

    adminBy adminNovember 15, 2024

    ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಶಾಖೆ ನವಂಬರ್‌ 18ರಂದು ಮಡಂತ್ಯಾರಿನ ಆಲ್ಫಾ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ಬೆಳಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ.
    ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಾರ್ಗದರ್ಶಕಿ ಸಾಧ್ವಿ ಶ್ರೀ ಮಾತಾನಂದಮಯೀ ಗೌರವ ಉಪಸ್ಥಿತಿ ಇರಲಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    ಮಡಂತ್ಯಾರು ಸೇಕ್ರೆಡ್‌ ಹಾರ್ಟ್‌ ಚರ್ಚ್‌ ಧರ್ಮಗುರು ರೆ.ಫಾ.ಸ್ಟ್ಯಾನಿ ಗೋವೆಸ್‌, ಶಾಸಕ ಹರೀಶ್‌ ಪೂಂಜ, ಗುರುವಾಯನಕೆರೆ ಬಂಟರ ಸಂಘದ ಅಧ್ಯಕ್ಷ ಜಯಂತ್‌ ಶೆಟ್ಟಿ, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ, ಪ್ರಗತಿಪರ ಕೃಷಿಕ ಚಂದ್ರಶೇಖರ ಭಟ್‌, ವೇದಮೂರ್ತಿ ಚಂದ್ರಶೇಖರ ಉಪಾಧ್ಯಾಯ ನಂದಿಬೆಟ್ಟ, ದಂತವೈದ್ಯ ಡಾ.ವಿಶುಕುಮಾರ್‌ ಶೆಟ್ಟಿ, ಪಾರೆಂಕಿ ಶ್ರೀ ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ಬಿ.ರತ್ನಾಕರ ಶೆಟ್ಟಿ ಮುಡಾಯೂರು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಹಿರಿಯ ಅಧಿಕಾರಿ ಗುರುಪ್ರಸಾದ್‌ ಬಂಗೇರ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಜಿಲ್ಲಾ ಸಂಯೋಜಕ ವಿಜಯ ಬಿ.ಎಸ್‌, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಂಪರ್ಕಾಧಿಕಾರಿ ಮಾತೇಶ್‌ ಭಂಡಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಲ.ಎ.ಸುರೇಶ್‌ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಸಿಇಒ ದಯಾನಂದ ಶೆಟ್ಟಿ, ನಿರ್ದೇಶಕರಾದ ವೇಣುಗೋಪಾಲ ಮಾರ್ಲ, ತಾರಾನಾಥ ಶೆಟ್ಟಿ ಒಡಿಯೂರು, ಲೋಕನಾಥ ಶೆಟ್ಟಿ ಮಂಗಳೂರು, ಗಣೇಶ್‌ ಅತ್ತಾವರ, ಶಾರದಾಮಣಿ ಸುಳ್ಯ, ಸರಿತಾ ಅಶೋಕ್‌ ಮಂಗಳೂರು, ದೇವಪ್ಪ ನಾಯಕ್‌ ಉಪ್ಪಳಿಗೆ, ಗಣಪತಿ ಭಟ್‌ ಸೇರಾಜೆ, ಮೋನಪ್ಪ ಪೂಜಾರಿ, ಕೆರೆಮಾರು, ಸೋಮಪ್ಪ ನಾಯಕ್‌ ಕಡಬ, ಜಯಪ್ರಕಾಶ್‌ ರೈ ನೂಜಿಬೈಲು, ಭವಾನಿಶಂಕರ್‌ ಶೆಟ್ಟಿ ಪುತ್ತೂರು, ಅಶೋಕ್‌ ಕುಮಾರ್‌ ಯು.ಎಸ್‌ ಬಿಸಿರೋಡ್‌, ಎಂ.ಉಗ್ಗಪ್ಪ ಶೆಟ್ಟಿ ಕೊಂಬಿಲ, ಕರಣಾಕರ ಜೆ.ಉಚ್ಚಿಲ್‌, ಶಾಖಾ ವ್ಯವಸ್ಥಾಪಕಿ ಪವಿತ್ರಾ ಎನ್‌ ಮೊದಲಾದವರು ಉಪಸ್ಥಿತರಿರಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    A Suresh Rai Banking Cooperative Cooperative Department Cooperative Registrar Odiyuru Shree Odiyuru Shree Vividhoddesha Co Operative Society Odiyuru Shree Vividhoddesha Souharda Co Operative Society Souharda Sahakari Spandana Cooperative
    Previous Articleಸಹಕಾರ ಮಾಣಿಕ್ಯ ಪ್ರಶಸ್ತಿಗೆ ಮೂಡುಬಿದಿರೆ ಸೇವಾ ಸಹಕಾರ ಸಂಘ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘ, ರಾಮಕೃಷ್ಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಆಯ್ಕೆ
    Next Article ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘಕ್ಕೆ ಉತ್ತಮ ಸೌಹಾರ್ದ ಸಹಕಾರ ಸಂಘ ಪುರಸ್ಕಾರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.