Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನ.22ರಂದು ಸಹಕಾರ ಭಾರತಿ ರಾಜ್ಯ ಸಹಕಾರಿ ಸಮಾವೇಶ
    News

    ನ.22ರಂದು ಸಹಕಾರ ಭಾರತಿ ರಾಜ್ಯ ಸಹಕಾರಿ ಸಮಾವೇಶ

    adminBy adminNovember 21, 2024

    ಮಂಗಳೂರು: ಸಹಕಾರ ಭಾರತಿಯ ರಾಜ್ಯ ಸಹಕಾರಿ ಸಮಾವೇಶ ನವೆಂಬರ್ 22ನೇ ಶುಕ್ರವಾರ ದಾವಣಗೆರೆಯ ಮಾಗನೂರು ಬಸಪ್ಪ ರಸ್ತೆ (ಹದಡಿ ರಸ್ತೆ) ರಸ್ತೆಯಲ್ಲಿರುವ ಶ್ರೀ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11ರಿಂದ ನಡೆಯಲಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಹಾಸನ ಜಿಲ್ಲೆಯ ಬೇಲೂರು ಶ್ರೀ ಪುಷ್ಪಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಸಹಕಾರಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಸಹಕಾರ ಭಾರತಿಯ ರಾಷ್ಟ್ರೀಯ ಅಧ್ಯಕ್ಷ ದಿನನಾಥ ಠಾಕೂರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ, ಡಾಕ್ಟರ್ ಉದಯ್ ವಾಸುದೇವ ಜೋಶಿ, ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಪಾಲ್ಗೊಳ್ಳಲಿದ್ದಾರೆ. ಸಹಕಾರ ಭಾರತಿ ರಾಜ್ಯಾಧ್ಯಕ್ಷ ರಾಜಶೇಖರ್ ಶೀಲವಂತ್ ಅಧ್ಯಕ್ಷತೆ ವಹಿಸಲಿದ್ದಾರೆ.

    ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ, ಪಂಚ ಪರಿವರ್ತನೆ, ಸಹಕಾರಿ ಸಂಘಗಳಲ್ಲಿ ಆಡಳಿತ ಮಂಡಳಿ ಜವಾಬ್ದಾರಿ ಸೇರಿದಂತೆ ಅನೇಕ ವಿಚಾರಗೋಷ್ಠಿಗಳು ನಡೆಯಲಿವೆ. ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಹಕಾರಿ ಸಂಘಗಳು, ಸೌಹಾರ್ದ ಸಹಕಾರಿಗಳು, ಪ್ಯಾಕ್ಸ್‌, ಮಾರಾಟ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಸುಮಾರು 1500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮೂರು ವರ್ಷಕ್ಕೆ ಒಮ್ಮೆ ನಡೆಯುವ ಈ ಸಮ್ಮೇಳನ ಐತಿಹಾಸಿಕ ಸಮ್ಮೇಳನವಾಗಿ ಮೂಡಿಬರಲಿದ್ದು, ಸಂಜೆ 4ಕ್ಕೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಸಮಾರೋಪದಲ್ಲಿ ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ್ ಪಾಚಿಪುರ ಹಾಗೂ ಎಸ್.ಎ ರವೀಂದ್ರನಾಥ್ ಭಾಗವಹಿಸಲಿದ್ದಾರೆ.

    Beluru Matt Davanagere Dinanatha Thakur G M Siddeshwar Rajashekhar Sheelavantha Sahakara Bharathi Sanjay Pachipur Shamanuru Shivashankrappa Somashekhara Sahivacharya Swamy
    Previous Articleನಿರ್ದೇಶಕ ಮಂಡಳಿಯ ವಿಶ್ವಾಸಾರ್ಹತೆ ಆಧರಿಸಿ ಜನರಿಂದ ಠೇವಣಿ
    Next Article ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.