Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಾ.ಅವಸ್ಥಿಗೆ ರಾಕ್‌ಡೇಲ್‌ ಪಯೋನಿಯರ್‌ ಪುರಸ್ಕಾರ ಪ್ರದಾನ
    News

    ಡಾ.ಅವಸ್ಥಿಗೆ ರಾಕ್‌ಡೇಲ್‌ ಪಯೋನಿಯರ್‌ ಪುರಸ್ಕಾರ ಪ್ರದಾನ

    adminBy adminNovember 27, 2024

    ವರ್ಗೀಸ್‌ ಕುರಿಯನ್‌ ಬಳಿಕ ಈ ಪ್ರಶಸ್ತಿ ಪಡೆದ ಎರಡನೇ ಭಾರತೀಯನೆಂಬ ಹೆಗ್ಗಳಿಕೆ

    ನವದೆಹಲಿ: ಭಾರತೀಯ ರೈತರ ರಸಗೊಬ್ಬರ ಸಹಕಾರಿ ಲಿಮಿಟೆಡ್ನ (ಇಫ್ಕೋ) ಮ್ಯಾನೇಜಿಂಗ್‌ ಡೈರೆಕ್ಟರ್‌ ಡಾ.ಯು.ಎಸ್‌.ಅವಸ್ಥಿ ಅವರಿಗೆ ಮಂಗಳವಾರ ಪ್ರಸಕ್ತ ಸಾಲಿನ ಐಸಿಎ(ಅಂತಾರಾಷ್ಟ್ರೀಯ ಸಹಕಾರ ಒಕ್ಕೂಟ)ದ ಪ್ರತಿಷ್ಠಿತ ರಾಕ್‌ಡೇಲ್‌ ಪಯೋನಿಯರ್ಸ್‌ ಪುರಸ್ಕಾರ ಪ್ರದಾನ ಮಾಡಲಾಯಿತು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ದೆಹಲಿಯಲ್ಲಿ ನಡೆಯುತ್ತಿರುವ ಐಸಿಎ ಸಮಾರಂಭದಲ್ಲಿ ಈ ಪುರಸ್ಕಾರ ಪ್ರದಾನ ಮಾಡಲಾಯಿತು. 2000ನೇ ಇಸವಿಯಲ್ಲಿ ಈ ಪುರಸ್ಕಾರ ನೀಡುವುದನ್ನು ಆರಂಭಿಸಲಾಗಿದ್ದು, ಇದು ಸಹಕಾರಿ ವಲಯದಲ್ಲಿ ನೀಡುತ್ತಿರುವ ಉತ್ಕೃಷ್ಟ ಸೇವೆಗೆ ಸಹಕಾರಿ ಸಾಧಕ ವ್ಯಕ್ತಿ ಅಥವಾ ಸಂಸ್ಥೆಗೆ ಐಸಿಎ ನೀಡುತ್ತಿರುವ ಅತ್ಯುನ್ನತ ಪುರಸ್ಕಾರವಾಗಿದೆ. ಡಾ.ಅವಸ್ಥಿ ಈ ಪುರಸ್ಕಾರ ಪಡೆಯುತ್ತಿರುವ ಎರಡನೇ ಭಾರತೀಯರಾಗಿದ್ದು, 2001ರಲ್ಲಿ ಡಾ.ವರ್ಗೀಸ್‌ ಕುರಿಯನ್‌ ಈ ಪುರಸ್ಕಾರ ಪಡೆದಿದ್ದ ಮೊದಲ ಭಾರತೀಯ ಎನಿಸಿದ್ದರು.

    ಐಸಿಎ ಅಧ್ಯಕ್ಷ ಆರಿಯಲ್‌ ಗ್ವಾರ್ಕೋ ಡಾ.ಅವಸ್ಥಿ ಅವರಿಗೆ ಪುರಸ್ಕಾರ ಪ್ರದಾನ ಮಾಡಿದರು. ಇಫ್ಕೋ ಆಶ್ರಯದಲ್ಲಿ ನವದೆಹಲಿಯಲ್ಲಿ ಐಸಿಎಯ ಸಾಮಾನ್ಯ ಸಭೆ ಮತ್ತು ಜಾಗತಿಕ ಸಹಕಾರ ಅಧಿವೇಶನ ನಡೆಯುತ್ತಿದ್ದು ನ.30ರಂದು ಕೊನೆಗೊಳ್ಳಲಿದೆ.
    ಡಾ.ಅವಸ್ಥಿ ಅವರು ವಿಶೇಷ ರಾಸಾಯನಿಕ ಇಂಜಿನಿಯರ್‌ ಆಗಿದ್ದು, 1976ರಲ್ಲಿ ಇಫ್ಕೋಗೆ ಸೇರಿದ್ದರು. ಆ ಬಳಿಕ ಹಂತಹಂತವಾಗಿ ಉನ್ನತಿ ಸಾಧಿಸುತ್ತ ಬಂದ ಇಫ್ಕೋ 292 ಶೇಕಡಾದಿಂದ 688 ಶೇಕಡಾವರೆಗೆ ನಿವ್ವಳ ಮೌಲ್ಯ ಏರಿಕೆಯಾಗಿತ್ತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar Dr.awasthi IFFCO Sahakara Spandana Souharda Sahakari Spandana Spandana NEws
    Previous Articleದೇಶದ ಮೊದಲ ಕ್ರೌಡ್‌ಫಂಡಿಂಗ್‌ ಫಿಲ್ಮ್‌ಗೆ ಪ್ರೊಡ್ಯೂಸರ್ಸ್‌ ಸಹಕಾರಿ ಬಂಧುಗಳು!
    Next Article ಈ ಬಾರಿಯ ಅಧಿವೇಶನದಲ್ಲೇ ರಾಷ್ಟ್ರೀಯ ಸಹಕಾರಿ ವಿಶ್ವವಿದ್ಯಾಲಯ ಮಸೂದೆ ಮಂಡನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.