Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಾ.ಮಂಗಳಾ ರೈ, ಡಾ.ಗುಲಾಟಿಗೆ ಇಫ್ಕೋ ಜೀವಮಾನ ಸಾಧಕ ಪುರಸ್ಕಾರ ಪ್ರದಾನ
    News

    ಡಾ.ಮಂಗಳಾ ರೈ, ಡಾ.ಗುಲಾಟಿಗೆ ಇಫ್ಕೋ ಜೀವಮಾನ ಸಾಧಕ ಪುರಸ್ಕಾರ ಪ್ರದಾನ

    adminBy adminDecember 6, 2024

    ನವದೆಹಲಿ: ಸಹಕಾರ ಕ್ಷೇತ್ರದ ವೃತ್ತಿಪರ ಸಾಧಕರಾದ ಡಾ.ಮಂಗಳಾ ರೈ ಹಾಗೂ ಡಾ.ಅಶೋಕ್‌ ಗುಲಾಟಿ ಅವರಿಗೆ 2023-24ನೇ ಸಾಲಿನ ಯು.ಎಸ್‌.ಅವಸ್ಥಿ ಇಫ್ಕೋ ಜೀವಮಾನ ಸಾಧಕ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಗುರುವಾರ ಭಾರತೀಯ ರಸಗೊಬ್ಬರ ಸಂಘ(ಎಫ್‌ಎಐ- ಫರ್ಟಿಲೈಸರ್‌ ಅಸೋಸಿಯೇಶನ್‌ ಆಫ್‌ ಇಂಡಿಯಾ)ದ 60ನೇ ವಾರ್ಷಿಕ ಸೆಮಿನಾರ್‌ನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೃಷಿ ಮತ್ತು ರಸಗೊಬ್ಬರ ಕ್ಷೇತ್ರದಲ್ಲಿ ಮಾಡಿರುವ ಅದ್ವಿತೀಯ ಸಾಧನೆಗಾಗಿ ಈ ಇಬ್ಬರಿಗೆ ಈ ಪ್ರಶಸ್ತಿ ನೀಡಲಾಗಿದೆ. ಡಾ.ಮಂಗಳಾ ರೈ ಅವರಿಗೆ ಕೃಷಿ ಕ್ಷೇತ್ರದಲ್ಲಿ ಮಾಡಿರುವ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಈ ಪುರಸ್ಕಾರ ಪ್ರದಾನ ಮಾಡಲಾಗಿದ್ದರೆ, ಡಾ.ಅಶೋಕ್‌ ಗುಲಾಟಿ ರಸಗೊಬ್ಬರ ಕ್ಷೇತ್ರದಲ್ಲಿ ಮಾಡಿರುವ ಉನ್ನತ ಸಾಧನೆಗಾಗಿ ಈ ಪುರಸ್ಕಾರ ಪ್ರದಾನ ಮಾಡಲಾಗಿದೆ.

    ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವರಾದ ಅನುಪ್ರಿಯಾ ಎಸ್‌.ಪಟೇಲ್‌ ಈ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು 2.5 ಮಿಲಿಯ ರೂ., ಚಿನ್ನದ ಪದಕ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.
    2017ರಲ್ಲಿ ಪ್ರಾರಂಭಿಸಲಾದ ಯು.ಎಸ್‌.ಅವಸ್ಥಿ ಜೀವಮಾನ ಸಾಧಕ ಪುರಸ್ಕಾರವು ಕೃಷಿ ಮತತು ರಸಗೊಬ್ಬರ ಕ್ಷೇತ್ರದಲ್ಲಿ ತಳಮಟ್ಟದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸುತ್ತಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Agriculture Dr.Ashok Gulati Dr.Mangla Rai Dr.U.R.Avasthi Fertilizer IFFCO Seminar
    Previous Articleಸಹಕಾರ ಸಂಘಗಳ ಆಡಿಟ್‌ ವರದಿ ಸಂಸತ್‌ನಲ್ಲಿ ಮಂಡನೆ?
    Next Article ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿಯಿಂದ ಕ್ಲಿನಿಕ್‌, ಡಯಾಗ್ನಾಸ್ಟಿಕ್ಸ್‌ ಸೆಂಟರ್‌ ಉದ್ಘಾಟನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.