Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿಯಿಂದ ಕ್ಲಿನಿಕ್‌, ಡಯಾಗ್ನಾಸ್ಟಿಕ್ಸ್‌ ಸೆಂಟರ್‌ ಉದ್ಘಾಟನೆ
    News

    ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿಯಿಂದ ಕ್ಲಿನಿಕ್‌, ಡಯಾಗ್ನಾಸ್ಟಿಕ್ಸ್‌ ಸೆಂಟರ್‌ ಉದ್ಘಾಟನೆ

    adminBy adminDecember 6, 2024

    ತುಮಕೂರು: ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ. ತುಮಕೂರು ಇದರ ಗುರುಕುಲ ಕ್ಲಿನಿಕ್ ಮತ್ತು ಡಯಾಗ್ನಾಸ್ಟಿಕ್ಸ್‌ ಸೆಂಟರ್ ಅನ್ನು ಗುರುವಾರ ತುಮಕೂರಿನ ಸಿದ್ಧಗಂಗಾ ಬಡಾವಣೆಯ ಗುರುಕುಲ ಆರ್ಕೇಡ್‌ನಲ್ಲಿ ಪ್ರಾರಂಭಿಸಲಾಗಿದೆ.


    ಗುರುಕುಲ ಕ್ಲಿನಿಕ್ ಆಂಡ್ ಡಯಾಗ್ನಾಸ್ಟಿಕ್ಸ್‌ ಸೆಂಟರ್ ಅನ್ನು ತಮಕೂರು ನಗರದ ಶಾಸಕ ಜಿ.ಬಿ ಜ್ಯೋತಿ ಗಣೇಶ್ ಉದ್ಘಾಟಿಸಿದರು. ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಜಿ.ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸಿದ್ದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಸಿ.ಪಿ ವಿಜಯ್, ಸ್ನೇಹ ಸಂಗಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಲಿಮಿಟೆಡ್‌ನ ಅಧ್ಯಕ್ಷ ಬಿ.ಎಸ್ ಮಂಜುನಾಥ್, ಶ್ರೀ ವೀರಶೈವ ಗುರುಕುಲ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಬಿ.ಎನ್ ಬಸವರಾಜಪ್ಪ, ಸಿದ್ದರಾಮೇಶ್ವರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಎಸ್ ರವಿಶಂಕರ್, ತುಮಕೂರು ಬಸವೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಟಿ.ಸಿ ಓಹಿಲೇಶ್ವರ್, ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಅಧ್ಯಕ್ಷ ಪಿ.ಮೂರ್ತಿ ಭಾಗವಹಿಸಿದ್ದರು.
    ಸಭಾ ಕಾರ್ಯಕ್ರಮ ಗುರುಕುಲ ಸುವರ್ಣ ಮಹೋತ್ಸವ ಭವನದಲ್ಲಿ ಜರುಗಿತು. ಮುಖ್ಯ ಅತಿಥಿಗಳು, ಗಣ್ಯರು, ಹಿರಿಯರು ಭಾಗವಹಿಸಿ ಶುಭಹಾರೈಸಿದರು. ಸಹಕಾರಿಯ ಆಡಳಿತ ಮಂಡಳಿ ಸದಸ್ಯರು, ಮುಖ್ಯಕಾರ್ಯನಿರ್ವಾಹಕರು, ಸಿಬ್ಬಂದಿ ವರ್ಗ ಹಾಗೂ ತುಮಕೂರು ನಗರದ ಸಹಕಾರಿ ಕ್ಷೇತ್ರದ ಹಿರಿಯರು ಭಾಗವಹಿಸಿದ್ದರು. ಸಂಯುಕ್ತ ಸಹಕಾರಿಯ ಸೌಹಾರ್ದ ಅಭಿವೃದ್ಧಿ ಅಧಿಕಾರಿ ಶಶಿಕುಮಾರ್ ಎಸ್ ಉಪಸ್ಥಿತರಿದ್ದರು.

     

    Banking C P Vijay Cooperative Cooperative Department Cooperative Registrar G B Jyothi Ganesh Gurukula Clinic And Diagnostics Centre Shree Gurukula Vividhoddesha Souharda Sahakari Sangha Tumkur Siddarameshwara Sahakara Bank Sneha Sangama Souhrada Credit Co Operative Society
    Previous Articleಡಾ.ಮಂಗಳಾ ರೈ, ಡಾ.ಗುಲಾಟಿಗೆ ಇಫ್ಕೋ ಜೀವಮಾನ ಸಾಧಕ ಪುರಸ್ಕಾರ ಪ್ರದಾನ
    Next Article ರೆಪೊ ದರ ಶೇ. 6.5 ಮುಂದುವರಿಕೆ, ಜಿಡಿಪಿ ಶೇ. 6.6ಕ್ಕೆ ಕಡಿತ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.