ಮಂಗಳೂರು: ಎಸ್.ಕೆ. ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ 2025ನೇ ಸಾಲಿನ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ ಕಾರ್ಯಕ್ರಮ ಮಂಗಳವಾರ ನಡೆಯಿತು.
ಎಸ್.ಕೆ. ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಆಡಳಿತ ಕಚೇರಿ “ವಿಶ್ವ ಸೌಧ”ದಲ್ಲಿ ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ, ಉಪಾಧ್ಯಕ್ಷ ಎ.ಆನಂದ ಆಚಾರ್ಯ, ನಿರದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞಮೂರ್ತಿ, ಜಯ ವಿ.ಆಚಾರ್ಯ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಹಾಗೂ ಪುತ್ತೂರು ಶಾಖಾ ಪ್ರಭಾರ ವ್ಯವಸ್ಥಾಪಕ ಕಿರಣ್ ಬಿ.ವಿ. ಉಪಸ್ಥಿತಿಯಲ್ಲಿ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆಗೊಳಿಸಲಾಯಿತು.
https://chat.whatsapp.com/Ge11n7QCiMj5QyPvCc0H19