Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ 17ನೇ ಶಾಖೆ ಹಿರಿಯಡ್ಕದಲ್ಲಿ ಆರಂಭ
    News

    ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ 17ನೇ ಶಾಖೆ ಹಿರಿಯಡ್ಕದಲ್ಲಿ ಆರಂಭ

    adminBy adminDecember 20, 2024

    ಮಂಗಳೂರು: ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ 17ನೇ ಬ್ಯಾಂಕಿಂಗ್‌ ಶಾಖೆಯು ಡಿಸೆಂಬರ್‌ 23ರಂದು ಸೋಮವಾರ ಹಿರಿಯಡ್ಕ ರಾಜರಾಜೇಶ್ವರಿ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಯಾರಂಭಗೊಳ್ಳಲಿದೆ.
    ಡಿಸೆಂಬರ್‌ 23ರಂದು ಬೆಳಗ್ಗೆ 11ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಆ ಬಳಿಕ ಹಿಡಿಯಡ್ಕದ ದೇವಾಡಿಗ ಭವನ ಶ್ರೀ ವೀರಭದ್ರ ಸ್ವಾಮಿ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಶ್ರೀಮದ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡಿನ ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಪೀಠ, ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union

    https://chat.whatsapp.com/Ge11n7QCiMj5QyPvCc0H19

    ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಗಣಕೀಕರಣ ಘಟಕ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಆ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಆರ್‌.ಕೆ ಠೇವಣಿಪತ್ರ ಬಿಡುಗಡೆ ಮಾಡಲಿದ್ದಾರೆ. ತೆಂಕಾರು ಮಾಗಣೆ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಕಟಪಾಡಿ ಇದರ ಆಡಳಿತ ಮೊಕ್ತೇಸರ ಮುರಹರಿ ಕೆ.ಆಚಾರ್ಯ, ಹಿರಿಯಡ್ಕದ ವೈದ್ಯ ಡಾ.ದೇವದಾಸ್‌ ಕಾಮತ್‌, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಜಯಂತಿ, ಹಿರಿಯಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್‌ ಶೆಟ್ಟಿ, ಉದ್ಯಮಿ ನಟರಾಜ ಹೆಗ್ಡೆ, ರಾಜರಾಜೇಶ್ವರಿ ಕಟ್ಟಡದ ಮಾಲೀಕ ಎ.ರವಿ ಪೂಜಾರಿ, ವಿಶ್ವಕರ್ಮ ಶಿಲ್ಪಕಲಾ ಸಂಘದ ಅಧ್ಯಕ್ಷ ಸತ್ಯಪ್ರಸಾದ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


    ಸಂಘದ ಉಪಾಧ್ಯಕ್ಷ ಎ.ಆನಂದ ಆಚಾರ್ಯ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಆಚಾರ್ಯ, ಶಾಖಾ ವ್ಯವಸ್ಥಾಪಕ (ಪ್ರಭಾರ) ರವಿರಾಜ್‌ ಎಸ್‌.ಆಚಾರ್ಯ, ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್, ಕೆ.ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್.ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು., ಕೆ.ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಶ್ರೀ ಚಂದ್ರಶೇಖರ್‌ ಎ.ಎಸ್. ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Banking Co Operative ministry Cooperative Cooperative Department Cooperative Registrar Kalahastendra Swameeji S K Goldsmiths Industrial Co Operative Society Sahakara Spandana Spandana NEws Upendra Acharya Yajneshwara Yajneshwara Acharya
    Previous Articleಸೈಬರ್‌ ವಂಚನೆ: ಸಹಕಾರ ಸಂಘಗಳಿಗೆ ಭದ್ರತೆಯ ಸವಾಲು
    Next Article ಬ್ಯಾಂಕ್‌, ಹಣಕಾಸು ಸಂಸ್ಥೆಗಳಲ್ಲಿ ನಕಲಿ ಚಿನ್ನವಿಟ್ಟು ಸಾಲ ಪಡೆಯುತ್ತಿದ್ದ ಖದೀಮರು

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.