Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯಿಂದ ರಕ್ತದಾನ ಶಿಬಿರ
    News

    ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯಿಂದ ರಕ್ತದಾನ ಶಿಬಿರ

    adminBy adminDecember 23, 2024

    ಮೂಡುಬಿದಿರೆ: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ, ಹೊಸಂಗಡಿ ಗ್ರಾಮ ಪಂಚಾಯತ್‌, ಶ್ರೀ ಜಗದ್ಗುರು ರಾಘವೇಂದ್ರ ಚಾರಿಟೇಬಲ್‌ ಟ್ರಸ್ಟ್‌ ಕರಿಂಜೆ, ಶ್ರೀಕೃಷ್ಣ ಗೆಳೆಯರ ಬಳಗ ಮಾರೂರು ಹೊಸಂಗಡಿ, ರೋಟರಿ ಕ್ಲಬ್‌ ಸಿದ್ದಕಟ್ಟೆ ಫಲ್ಗುಣಿ ಇವರ ಸರಿಯುಕ್ತ ಆಶ್ರಯದಲ್ಲಿ ವೆನ್ಲಾಕ್‌ ರಕ್ತನಿಧಿ ಕೇಂದ್ರ ಮಂಗಳೂರು ಇವರ ಸಹಕಾರದೊಂದಿಗೆ ಭಾನುವಾರ ಸ್ವಯಂಪ್ರೇರಿತ ರಕ್ತಾದನ ಶಿಬಿರ ಆಯೋಜಿಸಲಾಯಿತು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಗ್ರಾಮಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಹೊಸಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಜಗದೀಶ್‌ ಆರ್‌.ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ನೂಯಿ, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿಯ ಅಧ್ಯಕ್ಷ ಶಿವಯ್ಯ ಎಸ್.ಎಲ್ , ವೆನ್ಲಾಕ್‌ ಆಸ್ಪತ್ರೆಯ ವೈದ್ಯ.ರಾದ ಡಾ.ಅಂತೋಣಿ, ಡಾ.ಫಾತಿಮಾ, ಗ್ರಾಮ ಪಂಚಾಯತ್ ಪಿಡಿಒ ಗಣೇಶ್ ಶೆಟ್ಟಿ, ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಸಿಇಒ ಶಶಿಕಲಾ ಉಪಸ್ಥಿತರಿದ್ದರು.


    ವೆನ್ಲಾಕ್‌ ಆಸ್ಪತ್ರೆಯ ವೈದ್ಯ ಡಾ.ಅಂತೋಣಿ ಮಾತನಾಡಿ, ರಕ್ತದಾನ ಶ್ರೇಷ್ಠವಾದ ದಾನ. ಯುವಕರು 3 ತಿಂಗಳಿಗೊಮ್ಮೆ ರಕ್ತ ನೀಡಿದರೆ, ಯುವತಿಯರು 4 ತಿಂಗಳಿಗೊಮ್ಮೆ ರಕ್ತ ನೀಡಬಹುದು ಎಂದು ಮಾಹಿತಿ ನೀಡಿದರು. ಒಟ್ಟಾಗಿ 55 ಮಂದಿ ರಕ್ತ ನೀಡಿದರು. ಗ್ರಾಮ ಪಂಚಾಯತ್‌ ಪಿಡಿಒ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸುಧಾಕರ ನೂಯಿ ಸ್ವಾಗತಿಸಿ, ಶಶಿಕಲಾ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Blood Camp Grama Samruddhi Souharda Sahakari Sangha Karinje muktananda Swameeji Rotary Club Sahakara Spandana Shree Jagadguru Raghavendra Charitable Trust Shree Krishna geleyara Balaga Marooru Souharda Sahakari Spandana Cooperative Spandana NEws Sudhakara Nooyi
    Previous Articleಪ್ರಗತಿಯ ಪಥದಲ್ಲಿ ಆತ್ಮಶಕ್ತಿ ಸಹಕಾರಿ ದಾಪುಗಾಲು
    Next Article ಜನವರಿ 3ರಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 23ನೇ ಶಾಖೆ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.