Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನವರಿ 3ರಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 23ನೇ ಶಾಖೆ ಉದ್ಘಾಟನೆ
    News

    ಜನವರಿ 3ರಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 23ನೇ ಶಾಖೆ ಉದ್ಘಾಟನೆ

    adminBy adminDecember 24, 2024

    ಮಂಗಳೂರು; ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 23ನೇ ಮಂಗಳೂರು ಸೆಂಟ್ರಲ್‌ ಮಾರ್ಕೆಟ್‌ ಶಾಖೆಯ ಉದ್ಘಾಟನಾ ಸಮಾರಂಭ ಜ.3ರಂದು ಬೆಳಗ್ಗೆ 11.15ಕ್ಕೆ ಮಂಗಳೂರು ಸೆಂಟ್ರಲ್‌ ಮಾರ್ಕೆಟ್‌ ರಸ್ತೆಯ ರಾಸಿಕ್‌ ಚೇಂಬರ್‌ನ ಒಂದನೇ ಮಹಡಿಯಲ್ಲಿ ನಡೆಯಲಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಗೌರವ ಮಾರ್ಗದರ್ಶಕಿ ಸಾಧ್ವಿ ಮಾತಾನಂದಮಯೀ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್‌ ಚೌಟ, ಶಾಸಕ ವೇದವ್ಯಾಸ ಕಾಮತ್‌, ಸಹಕಾರ ಸಂಘಗಳ ಉಪನಿಬಂಧಕ ಎಚ್‌.ಎನ್‌.ರಮೇಶ್‌, ರಾಸಿಕ್‌ ಚೇಂಬರ್‌ ಮಾಲೀಕ ಕಿರಣ್‌ ಸಾಂಗ್ವಿ, ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್‌ ಯು, ಸೋಮಯಾಜಿ ಎಸ್ಟೇಟ್‌ನ ಸಿಎಂಡಿ ರಘುನಾಥ ಸೋಮಯಾಜಿ ಬಂಟ್ವಾಳ, ಮಂಗಳೂರು ಮೇಯರ್‌ ಮನೋಜ್‌ ಕುಮಾರ್‌ ಕೋಡಿಕಲ್‌, ಕಲ್ಪನಾ ಸ್ವೀಟ್ಸ್‌ ಮಾಲೀಕ ವರದರಾಯ ನಾಗ್ವೇಕರ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕಿ ಭಾರತಿ ಜಿ.ಭಟ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ದ.ಕ. ಜಿಲ್ಲಾ ಸಂಯೋಜಕ ವಿಜಯ ಬಿ.ಎಸ್‌ ಭಾಗವಹಿಸಲಿದ್ದಾರೆ ಎಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಎ.ಸುರೇಶ್‌ ರೈ, ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar dayananda Shetty bakrebail Lion Suresh Rai Odiyuru Shree Odiyuru Shree Vividhoddesha Co Operative Society Odiyuru Shree Vividhoddesha Souharda Co Operative Society Sahakara Spandana Souharda Sahakari Spandana Spandana NEws Spandana Trust
    Previous Articleಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯಿಂದ ರಕ್ತದಾನ ಶಿಬಿರ
    Next Article ಮೋಕ್ಷ ಪ್ರಾಪ್ತಿಗೆ ಧಾರ್ಮಿಕ ನೆಲೆಗಟ್ಟಿನಲ್ಲಿ ಅರ್ಥದ ವಿನಿಯೋಗ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.