Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಿಯದರ್ಶಿನಿ ಸೊಸೈಟಿಯ ಕಾರ್ಯವೈಖರಿ ಶ್ಲಾಘನೀಯ
    News

    ಪ್ರಿಯದರ್ಶಿನಿ ಸೊಸೈಟಿಯ ಕಾರ್ಯವೈಖರಿ ಶ್ಲಾಘನೀಯ

    adminBy adminDecember 26, 2024

    ನಿಪ್ಪಾಣಿ ಪೀಠದ ಶ್ರೀ ಅರುಣಾನಂದ ಸ್ವಾಮೀಜಿ ಅಭಿಪ್ರಾಯ

    ಹಳೆಯಂಗಡಿ: ಪ್ರಿಯದರ್ಶಿನಿ ಸೊಸೈಟಿಯು ಅತ್ಯಲ್ಪ ಅವಧಿಯಲ್ಲೇ ಉತ್ತಮ ಸಾಧನೆ ಮಾಡಿ ಕರಾವಳಿ ಜಿಲ್ಲೆಯಲ್ಲಿ ಜನಮನ್ನಣೆ ಗಳಿಸುತ್ತಿದೆ. ಇಂತಹ ಸೇವೆ ಸದಾ ಮುಂದುವರಿದು ಗ್ರಾಮೀಣ ಪ್ರದೇಶದ ಜನರಿಗೆ ಇನ್ನಷ್ಟು ಉದ್ಯೋಗಾವಕಾಶ ದೊರೆಯಲಿ ಎಂದು ಬೆಳಗಾವಿಯ ಶ್ರೀ ಕ್ಷೇತ್ರ ಮಹಾಕಾಳಿ ಮಹಾಸಂಸ್ಥಾನ ನಿಪ್ಪಾಣಿ ಪೀಠದ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ ಹೇಳಿದರು.

    https://chat.whatsapp.com/Ge11n7QCiMj5QyPvCc0H19vinay kumar soorinje sahakara mahamandala scdcc bank training programme D.K Ditrict sahakara union

    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.

    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್.ವಸಂತ್ ಬೆರ್ನಾರ್ಡ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ವಂದಿಸಿದರು. ನಿರ್ದೇಶಕ ಎಂ.ಗೌತಮ್ ಜೈನ್, ಶಾಖಾ ಪ್ರಬಂಧಕಿ ಅಕ್ಷತಾ ಶೆಟ್ಟಿ, ಮೋಹನ್‌ದಾಸ್‌ ಪೂಜಾರಿ, ಅಂಜಲಿ ದೇವಾಡಿಗ ಹಾಜರಿದ್ದರು. ಪ್ರಥಮ ಕಚೇರಿ ಸಿಬ್ಬಂದಿ ಲೋಲಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Arunananda Swameeji Banking Cooperative Cooperative Department Cooperative Registrar Nippani peeta Priyadarshini Co Operative Society Souharda Sahakari Spandana NEws Vasanth Bernad
    Previous Articleಮೋಕ್ಷ ಪ್ರಾಪ್ತಿಗೆ ಧಾರ್ಮಿಕ ನೆಲೆಗಟ್ಟಿನಲ್ಲಿ ಅರ್ಥದ ವಿನಿಯೋಗ
    Next Article ಸಿಇಒಗಳಿಂದ ಸಂಸ್ಥೆಗೆ ಉನ್ನತ ಸ್ಥಾನಮಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.