Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆರ್ಥಿಕ ವಿದ್ಯಮಾನಗಳ ಸ್ಥಿತಿಗತಿಗನುಸಾರ ಸಹಕಾರಿ ಬೆಳವಣಿಗೆ
    News

    ಆರ್ಥಿಕ ವಿದ್ಯಮಾನಗಳ ಸ್ಥಿತಿಗತಿಗನುಸಾರ ಸಹಕಾರಿ ಬೆಳವಣಿಗೆ

    adminBy adminDecember 27, 2024

    ಸಹಕಾರಿ ಸಂಘಗಳ ಕುಂದಾಪುರ ವಿಭಾಗ ಸಹಾಯಕ ನಿಬಂಧಕಿ ಸುಕನ್ಯಾ ರಾವ್‌ ಅಭಿಮತ

    ಉಡುಪಿ: ಜಾಗತಿಕ ವಲಯದಲ್ಲಿ ಆರ್ಥಿಕ ಸ್ಥಿತಿಗತಿಗಳು ಕಾಲಕಾಲಕ್ಕೆ ಬದಲಾಗುತ್ತಿರುತ್ತವೆ. ಸೌಹಾರ್ದ ಸಹಕಾರಿಗಳ ಸಿಬ್ಬಂದಿಗಳು ಆರ್ಥಿಕ ವಿದ್ಯಮಾನಗಳ ಸ್ಥಿತಿಗತಿಗಳಿಗೆ ಅನುಗುಣವಾಗಿ ಸಹಕಾರಿಯ ಬೆಳವಣಿಗೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಸಹಕಾರಿ ಸಂಘಗಳ ಕುಂದಾಪುರ ವಿಭಾಗ ಸಹಾಯಕ ನಿಬಂಧಕಿ ಸುಕನ್ಯಾ ರಾವ್‌ ಹೇಳಿದರು.


    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಮುಖ್ಯ ಕಾರ್ಯನಿರ್ವಾಹಕರ ಸಭೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ ಎಸ್‌.ಕೆ ದೂರದೃಷ್ಟಿಯ ಯೋಜನೆಗಳ ಮೂಲಕ ಸಹಕಾರ ರಂಗದ ಪ್ರಗತಿ ಸಾಧ್ಯ ಎಂದು ಬಣ್ಣಿಸಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ ಮಾತನಾಡಿದ, ಜನವರಿ ೪ರಂದು ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ಸೌಹಾರ್ದ ಸಹಕಾರಿ ಕಾಯ್ದೆಯ ಬೆಳ್ಳಿಹಬ್ಬದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇದರಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

    ಅಗಲಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ದಾಂಜಲಿ:  ಗುರುವಾರ ರಾತ್ರಿ ನಿಧನ ಹೊಂದಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಭೆಯಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಪ್ರಾಂತೀಯ ಅಧಿಕಾರಿ ಗುರುಪ್ರಸಾದ್‌ ಬಂಗೇರ ಪ್ರಾಸ್ತಾವಿಕ ಮಾತನಾಡಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌ ಸ್ವಾಗತಿಸಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    A.J Shetty Amparu Jagannath Shetty Banking Cooperative Guruprasad Bangera Karnataka Rajya Samyukta Souharda Sahakari Manjunath S.K Sahakara Spandana Saligrama Souharda Sahakari Sukanya Rao Udupi Jilla Souharda Sahakarigala CEO Sabhe Vijay B S
    Previous Articleಸಹಕಾರ ತರಬೇತಿ ಕೋರ್ಸ್‌ಗೆ ಅರ್ಜಿ ಆಹ್ವಾನ
    Next Article ಕ್ರೀಡೆ ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಅತ್ಯಗತ್ಯ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.