Top News

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹೊನ್ನಾವರ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ರಾಘವ ವಿಷ್ಣು ಬಾಳೇರಿ ಪುನರಾಯ್ಕೆ
    News

    ಹೊನ್ನಾವರ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ರಾಘವ ವಿಷ್ಣು ಬಾಳೇರಿ ಪುನರಾಯ್ಕೆ

    adminBy adminJanuary 5, 2025

    ಹೊನ್ನಾವರ: ಇಲ್ಲಿನ ಅರ್ಬನ್ ಬ್ಯಾಂಕ್‌ನ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಘವ ವಿಷ್ಣು ಬಾಳೇರಿ ಪುನರಾಯ್ಕೆಯಾಗಿದ್ದಾರೆ. ಇದರೊಂದಿಗೆ ಈ ಸೊಸೈಟಿಯ ಅಧ್ಯಕ್ಷರಾಗಿ ಸತತ ಆರನೇ ಬಾರಿ ಅವರು ಅಧ್ಯಕ್ಷ ಪದವಿ ಅಲಂಕರಿಸಿದಂತಾಗಿದೆ. ಸತತ 25 ವರ್ಷಗಳಿಂದ ಅವರು ಅಧ್ಯಕ್ಷರಾಗಿ ಬ್ಯಾಂಕ್ ಚಟುವಟಿಕೆಗಳನ್ನು ಮುನ್ನಡೆಸುತ್ತಿದ್ದಾರೆ.

    ರಾಘವ ಬಾಳೇರಿ ಅವರು ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಆಡಳಿತ ಮಂಡಳಿಯ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ.

    https://chat.whatsapp.com/Ge11n7QCiMj5QyPvCc0H19

    ಇತ್ತೀಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಎಲ್ಲ 12 ಜನರೂ ಅವಿರೋಧವಾಗಿ ಆಯ್ಕೆಯಾಗಿದ್ದರು. ಡಾ.ಗೌತಮ ಕಿರಣ ಬಳ್ಕೂರ, ತಿಮ್ಮಪ್ಪ ಅನಂತ ಪೈ, ನಾರಾಯಣ ವೈಕುಂಠ ಭಂಡಾರಕರ, ರಘುನಾಥ ಗೋವಿಂದರಾಯ ಪೈ, ರಾಘವ ವಿಷ್ಣು ಬಾಳೇರಿ, ರಾಮದಾಸ ವೆಂಕಟೇಶ ಪ್ರಭು, ವಸಂತ ವೆಂಕಟೇಶ ಪ್ರಭು, ಅಣ್ಣಪ್ಪ ಹನುಮಂತ ನಾಯ್ಕ, ವಸಂತ ದೀಪಣ್ಣ ಶೆಟ್ಟಿ ಜೈನ್, ಅಂಕಿತಾ ನಾಗರಾಜ ಕಾಮತ, ತಾರಾ ನಾಯ್ಕ ಹಾಗೂ ರತ್ನಾಕರ ದೇವಪ್ಪ ಪಾವಸ್ಕರ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

    Honnavara urban bank Karnataka rajya sahakara pattana bank Raghava vishnu baaleri
    Previous Articleಸೌಹಾರ್ದ ಸಹಕಾರಿಗಳಲ್ಲಿ ಗುಣಮಟ್ಟದ ಸೇವೆಗೆ ಸಿಬ್ಬಂದಿಗಳ ಶ್ರಮ ಮುಖ್ಯ
    Next Article ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾಗಿ ಡೆನ್ನಿಸ್ ಡಿಸೋಜ, ಉಪಾಧ್ಯಕ್ಷರಾಗಿ ಭಾಸ್ಕರ್ ಮಲ್ಲಿ ಆಯ್ಕೆ

    Related Posts

    News

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025
    News

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025
    News

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.