Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಮದ್ದಡ್ಕದಲ್ಲಿ ಉದ್ಘಾಟನೆ
    News

    ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಮದ್ದಡ್ಕದಲ್ಲಿ ಉದ್ಘಾಟನೆ

    adminBy adminJanuary 6, 2025

    ಮೂಡುಬಿದಿರೆ: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ಇದರ ಪ್ರಥಮ ಶಾಖೆಯ ಉದ್ಘಾಟನೆ ಭಾನುವಾರ ಮದ್ದಡ್ಕದ ವಿಶ್ರುತ್‌ ಕಾಂಪ್ಲೆಕ್ಸ್‌ನಲ್ಲಿ ಸಂಪನ್ನಗೊಂಡಿತು.
    ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಿ, ಸದಸ್ಯರಲ್ಲಿ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿಕೊಳ್ಳಬೇಕು. ಪ್ರೀತಿ, ವಿಶ್ವಾಸವಿದ್ದರೆ ಶಾಖೆಯನ್ನು ಇನ್ನೂ ಎತ್ತರಕ್ಕೆ ಬೆಳೆಸಬಹುದು. ಜಾತಿ -ಭೇದವನ್ನು ದೂರ ಮಾಡಿ ಉತ್ತಮ ಸೇವೆ ನೀಡಿ ಈ ಶಾಖೆ ಇನ್ನು ಎತ್ತರಕ್ಕೆ ಏರಿ ಹೆಮ್ಮರವಾಗಿ ಬೆಳೆಯಲಿ ಎಂದು ಹೇಳಿದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಸಂಸ್ಥಾಪಕರಾದ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದಲ್ಲಿ ಸಂಸ್ಥೆಯು ಯಶಸ್ವಿ ಹೊಂದಲು ಸಾಧ್ಯ ಎಂದು ತಿಳಿಸಿದರು.
    ಮುಖ್ಯ ಅತಿಥಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್‌ ಬಂಗೇರ ಮಾತನಾಡಿ, ಸಂಸ್ಥೆಯ ಸದಸ್ಯರು ಗ್ರಾಹಕರಿಗೆ ನಗುಮುಖದ ಸೇವೆ ನೀಡುತ್ತಿರುವುದರಿಂದ ಹೊಸ ಶಾಖೆ ತೆರೆಯಲು ಸಾಧ್ಯವಾಗಿದೆ ಎಂದು ಹೇಳಿದರು.


    ಸಂಸ್ಥೆಯ ಅಧ್ಯಕ್ಷ ಸುಧಾಕರ ನೂಯಿ ಅಧ್ಯಕ್ಷತೆ ವಹಿಸಿದ್ದರು. ಕುವೆಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಭಾರತಿ ಎಸ್‌.ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಭಾಸ್ಕರ ದೇವಸ್ಯ, ಸಿಇಒ ಚೇತನ್‌ ಕೊಟ್ಟಾರಿ, ಉದ್ಯಮಿ ಕೆ.ಶ್ರೀಪತಿ ಭಟ್‌, ಜಮೀತಯುಲ್‌ ಫಲಾಹ್‌ ಬೆಳ್ತಂಗಡಿ ತಾಲೂಕು ಕೋಶಾಧಿಕಾರಿ ಅಬ್ಡೋನ್‌, ಮದ್ದಡ್ಕ ವಿಶ್ರುತ್‌ ಕಾಂಪ್ಲೆಕ್ಸ್‌ನ ಮಾಲೀಕ ಹರಿದಾಸ್‌ ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    ಆದಿತ್ಯ ಆಚಾರ್ಯ ಪ್ರಾರ್ಥನೆ ಹಾಡಿದರು. ಸಂಸ್ಥೆಯ ಅಧ್ಯಕ್ಷ ಸುಧಾಕರ ನೂಯಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಲಾ ಶೇಖರ್‌ ವಂದಿಸಿದರು. ಸಂತೋಷ್‌ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಆಡಳಿತ ಮಂಡಳಿಯ ನಿರ್ದೇಶಕರು, ಸಿಬ್ಬಂದಿ ವರ್ಗ ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Department Cooperative Registrar Grama Samruddhi Souharda Sahakari Sangha Grama Samruddhi Souharda Sahakari Sangha Karinje Karinje muktananda Swameeji Maddadka Mohanadasa swameeji Souharda Sahakari Spandana NEws
    Previous Articleಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾಗಿ ಡೆನ್ನಿಸ್ ಡಿಸೋಜ, ಉಪಾಧ್ಯಕ್ಷರಾಗಿ ಭಾಸ್ಕರ್ ಮಲ್ಲಿ ಆಯ್ಕೆ
    Next Article ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಶಶಿಕುಮಾರ್‌ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ನೀಲಯ ಎಂ.ಅಗರಿ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.