Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನವರಿ 18ರಂದು ಸಹಕಾರ ಭಾರತಿ ಅಭ್ಯಾಸ ವರ್ಗ
    News

    ಜನವರಿ 18ರಂದು ಸಹಕಾರ ಭಾರತಿ ಅಭ್ಯಾಸ ವರ್ಗ

    adminBy adminJanuary 16, 2025

    ಮಂಗಳೂರು: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ಅಭ್ಯಾಸ ವರ್ಗ ಜನವರಿ 18ರಂದು ಶನಿವಾರ ನಂತೂರು ಸಮೀಪದ ಪದುವಾ ಶಾಲೆಯ ಪಕ್ಕದ ಸಿಒಡಿಪಿ ಸಭಾಂಗಣದಲ್ಲಿ ಬೆಳಗ್ಗೆ 9.30ರಿಂದ ನಡೆಯಲಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಸಹಕಾರ ಭಾರತಿಯ ಮಹಾನಗರ ಜಿಲ್ಲಾಧ್ಯಕ್ಷ ಜಿ.ಆರ್‌.ಪ್ರಸಾದ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗ್ಗೆ 10.15ರಿಂದ ಸಹಕಾರ ಭಾರತಿ ಧ್ಯೇಯೋದ್ದೇಶಗಳು ಎಂಬ ವಿಷಯದ ಬಗ್ಗೆ ಸಹಕಾರ ಭಾರತಿಯ ರಾಜ್ಯ ಕಾರ್ಯದರ್ಶಿ ನರಸಿಂಹ ಕಾಮತ್‌ ವಿಷಯ ಮಂಡಿಸಲಿದ್ದಾರೆ. 11ರಿಂದ ಮಧ್ಯಾಹ್ನ 1 ಗಂಟೆಯ ತನಕ ಭಾರತದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ -ರಾಷ್ಟ್ರೀಕರಣ, ಬಲವರ್ಧನೆ ಕ್ರಮಗಳು, ಭಾರತದ ಆರ್ಥಿಕ ವ್ಯವಸ್ಥೆಗೆ ಸಹಕಾರ ಕ್ಷೇತ್ರದ ಕೊಡುಗೆ ಈ ವಿಷಯದ ಬಗ್ಗೆ ನಬಾರ್ಡ್‌ನ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕ ಗುಂಡೂರಾವ್‌ ವಿಷಯ ಮಂಡಿಸಲಿದ್ದಾರೆ. ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ಉಪಾಧ್ಯಕ್ಷರಾದ ವೆಂಕಟೇಶ್‌, ಸುಜಯ ಹೇಮಚಂದ್ರ, ಗುರುರಾಜ್‌ ರಾವ್‌, ಪ್ರಧಾನ ಕಾರ್ಯದರ್ಶಿ ಚರಣರಾಜ್‌, ಕೋಶಾಧಿಕಾರಿ ಸಂಜೀವ ಅಡ್ಯಾರ್‌, ಸಂಘಟನಾ ಕಾರ್ಯದರ್ಶೀ ವಲ್ಸರಾಜ್‌, ಮಹಿಳಾ ಪ್ರಮುಖ್‌ ಮದಲಾಕ್ಷಿ ರೈ, ಕಾರ್ಯದರ್ಶಿ ಸೋಮಪ್ಪ ನಾಯ್ಕ್‌ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    CODP G R Prasad Narasimha Kamath Sahakara Bharathi
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ಗ್ರಾಹಕರ ಸಭೆ
    Next Article ಸಂಕಷ್ಟದಲ್ಲಿರುವ ಸೊಸೈಟಿಗಳ ಪುನರುಜ್ಜೀವನಕ್ಕೆ ಯೋಜನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.