Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯಿಂದ ಜನವರಿ 19ರಂದುವೈದ್ಯಕೀಯ ಉಚಿತ ಶಿಬಿರ
    News

    ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯಿಂದ ಜನವರಿ 19ರಂದುವೈದ್ಯಕೀಯ ಉಚಿತ ಶಿಬಿರ

    adminBy adminJanuary 17, 2025

    ಮೂಡುಬಿದಿರೆ: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ವತಿಯಿಂದ ಹೊಸಂಗಡಿ ಗ್ರಾಮ ಪಂಚಾಯತ್‌, ಶ್ರೀ ಜಗದ್ಗುರು ರಾಘವೇಂದ್ರ ಚಾರಿಟೇಬಲ್‌ ಟ್ರಸ್ಟ್‌ ಮತ್ತು ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ ಇವರ ಸಹಯೋಗದಲ್ಲಿ ಜನವರಿ 19ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರ ತನಕ ಹೊಸಂಗಡಿ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ವೈದ್ಯಕೀಯ ಉಚಿತ ಶಿಬಿರ, ದಂತ ಚಿಕಿತ್ಸಾ ಶಿಬಿರ ಮತ್ತು ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ ನಡೆಯಲಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ ಮಂಗಳೂರು ಇಲ್ಲಿನ ನುರಿತ ವೈದ್ಯರ ತಂಡ ಭಾಗವಹಿಸಲಿದೆ. ಚರ್ಮ, ಎಲುಬು, ಕಣ್ಣು, ಕಿವಿ, ಮೂಗು, ಗಂಟಲು, ಸ್ತ್ರೀ ರೋಗಗಳು, ಮಕ್ಕಳ ಚಿಕಿತ್ಸೆ, ಜನರಲ್‌ ಚೆಕ್‌ಅಪ್‌, ದಂತ ತಪಾಸಣೆ ಮಾಡಲಾಗುವುದು. ಅಗತ್ಯವುಳ್ಳವರಿಗೆ ಕನ್ನಡಕ ಮತ್ತು ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಉಚಿತವಾಗಿ ಮಾಡಲಾಗುವುದು. ಇದರ ಜೊತೆಗೆ ಅಂಚೆ ಇಲಾಖೆಯ ಸಹಯೋಗದಲ್ಲಿ ಆಧಾರ್‌ ಅಪ್‌ಡೇಟ್‌ ಶಿಬಿರವೂ ನಡೆಯಲಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Grama Samruddhi Souharda Sahakari Sangha Grama Samruddhi Souharda Sahakari Sangha Karinje Health Camp Hosangady Grama Panchayath Karinje
    Previous Articleಸಂಕಷ್ಟದಲ್ಲಿರುವ ಸೊಸೈಟಿಗಳ ಪುನರುಜ್ಜೀವನಕ್ಕೆ ಯೋಜನೆ
    Next Article ಜನವರಿ 19ರಂದು ಸ್ವಸ್ತಿಕ್‌ ಸೌಹಾರ್ದ ಸಹಕಾರಿಯಿಂದ ಉಚಿತ ವೈದ್ಯಕೀಯ ಶಿಬಿರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.