Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಸಂಘಗಳ ಅಧಿಕಾರ ಮೊಟಕು: ಸರಕಾರ ಮೇಲ್ಮನವಿ, ಮಾರ್ಚ್ 3ಕ್ಕೆ ಮುಂದಿನ ವಿಚಾರಣೆ
    News

    ಸಹಕಾರ ಸಂಘಗಳ ಅಧಿಕಾರ ಮೊಟಕು: ಸರಕಾರ ಮೇಲ್ಮನವಿ, ಮಾರ್ಚ್ 3ಕ್ಕೆ ಮುಂದಿನ ವಿಚಾರಣೆ

    adminBy adminJanuary 18, 2025
    Oplus_131072

    ಬೆಂಗಳೂರು: ಸಹಕಾರ ಸಂಘಗಳಲ್ಲಿ ನೇಮಕಾತಿ ವೃಂದ ರಚನೆ, ನೇಮಕಾತಿ ಮಾಡುವುದು, ನೌಕರರ ವರ್ಗಾವಣೆ ಮತ್ತು ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸಹಕಾರ ಸಂಘಗಳಿಂದ ಮೊಟಕುಗೊಳಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎ ಸಂವಿಧಾನ ಬಾಹಿರವೆಂದು ಘೋಷಿಸಿರುವ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ವಿಚಾರಣೆಗೆ ಪರಿಗಣಿಸಿದ್ದು ಮಾರ್ಚ್ 3ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಲಾಗಿದೆ.

    https://chat.whatsapp.com/Ge11n7QCiMj5QyPvCc0H19

    ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಎಂ.ಐ. ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
    ವಾದ ಆಲಿಸಿದ ನ್ಯಾಯಪೀಠ, ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲಾಗುವುದು. ಆದರೆ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕು ಎಂಬ ಸರಕಾರದ ಮನವಿಯನ್ನು ಈಗಲೇ ಪರಿಗಣಿಸುವುದಿಲ್ಲ. ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಕಾಯ್ದೆ-2023ರ ಸೆಕ್ಷನ್ 128-ಎ ಅಡಿ ಕರಡು ನಿಯಮಗಳನ್ನು ರಚಿಸಲು ರಾಜ್ಯ ಸರಕಾರ ಸ್ವತಂತ್ರವಾಗಿದ್ದು, ಅವುಗಳನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮಾರ್ಚ್ 3ಕ್ಕೆ ನಿಗದಿಪಡಿಸಿದೆ.

    co operative act section 128A Highcourt judgement Karnataka High Court karnataka state government
    Previous Articleಬಂದೂಕು ತೋರಿಸಿ ಸಹಕಾರಿ ಬ್ಯಾಂಕಿನಲ್ಲಿ ದರೋಡೆ
    Next Article ಮಂಗಳೂರು ಸೌಹಾರ್ದ ಸಹಕಾರಿಯಿಂದ ಸಿಎಂ ಸಿದ್ದರಾಮಯ್ಯಗೆ ಮನವಿ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.