Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಹಾಕುಂಭ ಮೇಳಕ್ಕೆ ತೆರಳುವ ಆಸಕ್ತ ಯಾತ್ರಿಕರಿಗೆ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಿಶೇಷ ರಿಯಾಯಿತಿ ಬಡ್ಡಿ ದರದಲ್ಲಿ ಸಾಲ
    News

    ಮಹಾಕುಂಭ ಮೇಳಕ್ಕೆ ತೆರಳುವ ಆಸಕ್ತ ಯಾತ್ರಿಕರಿಗೆ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಿಶೇಷ ರಿಯಾಯಿತಿ ಬಡ್ಡಿ ದರದಲ್ಲಿ ಸಾಲ

    adminBy adminJanuary 20, 2025

    ಮಂಗಳೂರು: ಸಹಕಾರಿ ರಂಗದಲ್ಲಿ ತನ್ನದೇ ಆದ ವಿಶೇಷ ಛಾಪು ಮೂಡಿಸುತ್ತಿರುವ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು, ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಲು ಬಯಸುವ ಆಸಕ್ತ ಯಾತ್ರಿಕರಿಗೆ ವಿಶೇಷ ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ನೀಡಲು ಯೋಜಿಸಿದೆ.

    https://chat.whatsapp.com/Ge11n7QCiMj5QyPvCc0H19

    144 ವರ್ಷಗಳ ನಂತರ ನಡೆಯುತ್ತಿರುವ ಈ ಮಹಾಕುಂಭ ಮೇಳವು ಅತ್ಯಂತ ಅಪರೂಪದ್ದಾಗಿದೆ. ಈ ನಿಟ್ಟಿನಲ್ಲಿ ಆಸ್ತಿಕ ಬಂಧುಗಳಿಗೆ ಶ್ರೀಶಾ ಸೊಸೈಟಿ ವಿಶೇಷ ಕೊಡುಗೆ ನೀಡುತ್ತಿದೆ. ಸಾಲ ಸೌಲಭ್ಯಗಳು ಸೊಸೈಟಿಯ ಸಾಲದ ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.ಯಾತ್ರೆಯ ಒಟ್ಟು ಖರ್ಚಿನ ಶೇ20ರಷ್ಟು ಹಣವನ್ನು ಯಾತ್ರಿಕರೇ ಭರಿಸಬೇಕು ಮತ್ತು ಉಳಿದ ಶೇ.80ರಷ್ಟು ಸಾಲವನ್ನು ಮಿತಿಗೆ ಒಳಪಟ್ಟು ನೀಡಲಾಗುವುದು. ಸಾಲ ನೀಡುವುದು/ತಿರಸ್ಕರಿಸುವುದರಲ್ಲಿ ಸೊಸೈಟಿಯ ತೀರ್ಮಾನವೇ ಅಂತಿಮ.

    ಯಾತ್ರಿಕರಿಗೆ ಸಾಲ ನೀಡುವಲ್ಲಿ ಮಾತ್ರ ಸೊಸೈಟಿಯ ಜವಾಬ್ದಾರಿಯು ಸೀಮಿತವಾಗಿರುತ್ತದೆ. ನಂತರದ ಪ್ರಯಾಣ ಅಥವಾ ಯಾತ್ರೆಯ ಯಾವುದೇ ಆಗುಹೋಗುಗಳಿಗೆ ಸಂಸ್ಥೆ ಜವಾಬ್ದಾರಿಯಾಗಿರುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ, ಪ್ರಬಂಧಕರು,
    0824 – 2453598/2463598/ 2003598
    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ರಘು ಬಿಲ್ಡಿಂಗ್,ಉರ್ವಸ್ಟೋರ್ ಮಂಗಳೂರು ಇವರನ್ನು ಸಂಪರ್ಕಿಸಬಹುದು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Maha kumbha mela Prayagraj raghu building Shreesha Souharda Co Operative Society
    Previous Articleಮಂಗಳೂರು ಸೌಹಾರ್ದ ಸಹಕಾರಿಯಿಂದ ಸಿಎಂ ಸಿದ್ದರಾಮಯ್ಯಗೆ ಮನವಿ
    Next Article ಕೋಟೆಕಾರು ಸಹಕಾರಿ ಬ್ಯಾಂಕ್​​ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.