Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೋಟೆಕಾರು ಸಹಕಾರಿ ಬ್ಯಾಂಕ್​​ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
    News

    ಕೋಟೆಕಾರು ಸಹಕಾರಿ ಬ್ಯಾಂಕ್​​ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

    adminBy adminJanuary 20, 2025

    ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್​ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ ಮೂವರು ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಂಕ್​ ಕಳ್ಳರ ಬಗ್ಗೆ ಮಂಗಳೂರು ಪೊಲೀಸ್​​ ಆಯುಕ್ತ ಅನುಪಮ್ ಅಗರ್ವಾಲ್ ಅಧಿಕೃತ ಮಾಹಿತಿ ನೀಡಿದ್ದಾರೆ.

    https://chat.whatsapp.com/Ge11n7QCiMj5QyPvCc0H19

    ಬ್ಯಾಂಕ್​ನಲ್ಲಿ ಸುಮಾರು 10ರಿಂದ 12 ಕೋಟಿಯಷ್ಟು ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಆರೋಪಿಗಳು ತಮಿಳುನಾಡಿನ ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನು ಮಂಗಳೂರು ಪೊಲೀಸ್​​ ಆಯುಕ್ತ ಅನುಪಮ್ ಅಗರ್ವಾಲ್​ ಖಚಿತಪಡಿಸಿದ್ದಾರೆ. ದರೋಡೆಕೋರರು ಮುಂಬೈನ ಧಾರಾವಿ ಮೂಲದವರು ಎನ್ನಲಾಗಿದೆ.

    ದರೋಡೆಕೋರರ ಬಂಧನದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ಮಾಹಿತಿ ನೀಡಿದ್ದು, ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕು ಕೆ.ಸಿ.ರೋಡ್‌ನ ಶಾಖೆಯಲ್ಲಿ ಜನವರಿ 17ರಂದು ಕೋಟೆಕಾರು ಬ್ಯಾಂಕ್​​ನಲ್ಲಿ ದರೋಡೆ ಮಾಡಿದ್ದರು. ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕ್​​ನಲ್ಲಿ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿಯಾಗಿದ್ದರು. ಬಂಧಿತರಿಂದ 2 ಗೋಣಿಚೀಲ, ತಲ್ವಾರ್‌, 2 ಪಿಸ್ತೂಲ್‌ ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಸ್ಪಷ್ಟಪಡಿಸಿದ್ದಾರೆ.

    anupam agarwal Bank Robbery Cooperative Kotekaru vyavasaya seva sahakari sangha Krishna Shetty Kelagaina Kotekaru guttu thirunalveli
    Previous Articleಮಹಾಕುಂಭ ಮೇಳಕ್ಕೆ ತೆರಳುವ ಆಸಕ್ತ ಯಾತ್ರಿಕರಿಗೆ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಿಶೇಷ ರಿಯಾಯಿತಿ ಬಡ್ಡಿ ದರದಲ್ಲಿ ಸಾಲ
    Next Article ಗ್ರಾಮ ಸಮೃದ್ದಿ ಸೌಹಾರ್ದ ಸಹಕಾರಿ ಸಂಘದಿಂದ ಆರೋಗ್ಯ ಶಿಬಿರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.