Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದೈವಜ್ಞ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಅಶೋಕ್‌ ಶೇಟ್‌ ನಿಧನ
    News

    ದೈವಜ್ಞ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಅಶೋಕ್‌ ಶೇಟ್‌ ನಿಧನ

    adminBy adminJanuary 22, 2025

    ಮಂಗಳೂರು: ಇಲ್ಲಿನ ದೈವಜ್ಞ ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ, ಶ್ವೇತಾ ಜ್ಯುವೆಲ್ಲರ್ಸ್‌ನ ಮಾಲೀಕ, ಮಂಗಳೂರು ವಿ.ಟಿ ರೋಡ್‌ ನಿವಾಸಿ ಎಂ.ಅಶೋಕ್‌ ಶೇಟ್‌ (64) ಬುಧವಾರ ಬೆಳಗ್ಗೆ ನಿಧನ ಹೊಂದಿದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಲಯನ್ಸ್‌ ಕ್ಲಬ್‌ ಪಡೀಲ್‌ -ಕಂಕನಾಡಿಯಲ್ಲಿ ಕ್ರಿಯಾಶೀಲ ಸದಸ್ಯರಾಗಿದ್ದ ಅವರು, ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ ವಿಶ್ವಕರ್ಮ ಸಹಕಾರ ಬ್ಯಾಂಕ್‌ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿಯೂ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ. ಇವರು ಪತ್ನಿ ಸಂಧ್ಯಾ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

    ಅಶೋಕ್‌ ಶೇಟ್‌ ಅವರ ನಿಧನಕ್ಕೆ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಹರೀಶ್‌ ಆಚಾರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Asho Shet Banking Cooperative Cooperative Department Daivajna Credit Co Operative Society Expired Sahakara Spandana Shwetha Jewellers Spandana NEws Vishwakarma Sahakara Bank
    Previous Articleಜನವರಿ 23ರಂದು ಕಥೋಲಿಕ್‌ ಕ್ರೆಡಿಟ್‌ ಸಹಕಾರ ಸಂಘದ ಆಶಾಕಿರಣ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ
    Next Article ಹಿರಿಯೂರು ವೀರಶೈವ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.