Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಾಲೇಜು ವಿದ್ಯಾರ್ಥಿನಿಗೆ ಒಲಿದ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿ ನಿರ್ದೇಶಕಿ ಸ್ಥಾನ
    News

    ಕಾಲೇಜು ವಿದ್ಯಾರ್ಥಿನಿಗೆ ಒಲಿದ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿ ನಿರ್ದೇಶಕಿ ಸ್ಥಾನ

    adminBy adminJanuary 23, 2025

    ಸುಬ್ರಹ್ಮಣ್ಯ ಕೆಎಸ್‌ಎಸ್‌ ಕಾಲೇಜಿನ ಬಿಬಿಎ ವಿದ್ಯಾರ್ಥಿನಿ ಸ್ವಾತಿ ರೈ ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕಿಯಾಗಿ ಅವಿರೋಧ ಆಯ್ಕೆ

    ಪುತ್ತೂರು: ಸಹಕಾರ ಕ್ಷೇತ್ರಕ್ಕೆ ಹೆಚ್ಚೆಚ್ಚು ಯುವಕರ ಪ್ರವೇಶವಾಗಬೇಕು ಎಂಬ ಕೂಗಿನ ಮಧ್ಯೆಯೇ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು(ಕೆಎಸ್‌ಎಸ್‌) ವಿದ್ಯಾರ್ಥಿನಿಯೊಬ್ಬರು ಪ್ರತಿಷ್ಠಿತ ಸಹಕಾರ ಬ್ಯಾಂಕೊಂದರ ಆಡಳಿತ ಮಂಡಳಿ ನಿರ್ದೇಶಕಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಸುಬ್ರಹ್ಮಣ್ಯದ ಕೆಎಸ್‌ಎಸ್‌ ಕಾಲೇಜಿನ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ, ಕಡಬ ಗ್ರಾಮದ ಅರ್ತಿಲದ ಸ್ವಾತಿ ರೈ ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈಕೆ ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಬ್ಯಾಂಕ್‌ಗೆ ಆಯ್ಕೆಯಾಗಿದ್ದು, ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ.
    https://chat.whatsapp.com/Ge11n7QCiMj5QyPvCc0H19

    ಕಡಬ ಗ್ರಾಮದ ಅರ್ತಿಲ ದಿ.ಆನಂದ ರೈ ಮತ್ತು ತಾರಾ ರೈ ದಂಪತಿಯ ಪುತ್ರಿಯಾಗಿರುವ ಸ್ವಾತಿ ರೈ ಸದ್ಯ ತಾಯಿ ಹಾಗೂ ಅಣ್ಣನ ಜೊತೆ ವಾಸವಾಗಿದ್ದು, ನಿರ್ದೇಶಕಿಯಾಗುವ ಅವಕಾಶ ಮೊದಲಿಗೆ ತಾಯಿ ತಾರಾ ರೈ ಅವರಿಗೆ ಬಂದಿತ್ತು. ಆದರೆ ಅವರು ಈ ಅವಕಾಶವನ್ನು ನಿರಾಕರಿಸಿದ್ದರು. ಈ ಸಂದರ್ಭ ಸ್ವಾತಿಯ ದೊಡ್ಡಪ್ಪನ ಮಗ ಅಜಿತ್ ರೈ ಅವರು ಸ್ವಾತಿಗೆ ಈ ಅವಕಾಶ ಬಳಕೆ ಮಾಡಿಕೊಳ್ಳುವ ಸಲಹೆ ನೀಡಿ ಪ್ರೋತ್ಸಾಹಿಸಿದರು. ಆಕೆಯ ಚಿಕ್ಕಪ್ಪ ಚೇತನ್ ರೈ, ಹಾಗೂ ಕಡಬ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರಕಾಶ್ ಎನ್.ಕೆ. ಅವರೂ ಧೈರ್ಯ ತುಂಬಿದರು. ಕೊನೆಗೆ ಎಲ್ಲರ ಸಲಹೆಯಂತೆ ಸ್ವಾತಿ ರೈ ಒಪ್ಪಿಕೊಂಡರು. ಇದೀಗ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾಗಿರುವ ಈಕೆ ಸಾಧ್ಯವಾದಷ್ಟು ರೈತರ ಸೇವೆ ಮಾಡಲು ಈ ಅವಕಾಶ ಉಪಯೋಗಿಸುವುದಾಗಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar Puttur Bhoo Abhivruddhi Bank Souharda Sahakari Spandana Cooperative Spandana NEws Subrahmanya KSS College Swathi Rai
    Previous Articleಹಿರಿಯೂರು ವೀರಶೈವ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ
    Next Article ದ.ಕ. ಜಿಲ್ಲಾ ಮಹಿಳಾ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಭಾರತಿ ಜಿ.ಭಟ್‌ ಪುನರಾಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.