Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದ.ಕ. ಜಿಲ್ಲಾ ಮಹಿಳಾ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಭಾರತಿ ಜಿ.ಭಟ್‌ ಪುನರಾಯ್ಕೆ
    News

    ದ.ಕ. ಜಿಲ್ಲಾ ಮಹಿಳಾ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಭಾರತಿ ಜಿ.ಭಟ್‌ ಪುನರಾಯ್ಕೆ

    adminBy adminJanuary 24, 2025

    ಮಂಗಳೂರು: ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್‌ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಪುಷ್ಪಾ ಶೇಟ್‌ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/Ge11n7QCiMj5QyPvCc0H19
    ಗುರುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಭಾರತಿ ಜಿ.ಭಟ್‌ ಅವರು ಸಹಕಾರ ಭಾರತಿಯ ರಾಷ್ಟ್ರೀಯ ಗ್ರಾಹಕ ಪ್ರಕೋಷ್ಠ (consumer cell) ಇದರ ರಾಷ್ಟ್ರೀಯ ಪ್ರಮುಖ್‌ ಆಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
    ಮಹಿಳಾ ಬ್ಯಾಂಕ್‌ ನಿರ್ದೇಶಕರಾಗಿ ಶೈಲಜಾ ವಿ.ಕರ್ಕೇರ(ಮಂಗಳೂರು), ಸುಜಿತಾ ವಿ.ಬಂಗೇರ(ಬೆಳ್ತಂಗಡಿ), ಶಾಂತಾ ಪಿ.ಭಟ್‌(ಉಡುಪಿ), ಶಾರಿಕಾ ತಾರಾನಾಥ ರೈ(ಪುತ್ತೂರು), ಚಂದ್ರಾಕ್ಷಿ ಜೆ ರೈ(ಸುಳ್ಯ), ಪದ್ಮಾವತಿ ಕೆ.ಪಿ(ಕಾರ್ಕಳ), ಸೌಮ್ಯತಾ ಬಿ.ಎಸ್‌(ಬಂಟ್ವಾಳ), ಸರಳಾ ಬಿ.ಕಾಂಚನ್‌(ಹಿಂದುಳಿದ ಪ್ರವರ್ಗ ಎ), ಯಮುನಾ ಎ.ಕಾವ(ಹಿಂದುಳಿದ ಪ್ರವರ್ಗ ಬಿ), ಪ್ರಫುಲ್ಲ ಟಿ(ಪರಿಶಿಷ್ಟ ಜಾತಿ) ಆಯ್ಕೆಯಾಗಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bharathi G.Bhat Co Operative ministry Dakshina Kannada Jilla Mahila Co Operative Society Mahila Bank Pushpa Shet Sahakara Bharathi Souharda Sahakari
    Previous Articleಕಾಲೇಜು ವಿದ್ಯಾರ್ಥಿನಿಗೆ ಒಲಿದ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿ ನಿರ್ದೇಶಕಿ ಸ್ಥಾನ
    Next Article ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಆಶಾಕಿರಣ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.