Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಆಶಾಕಿರಣ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ
    News

    ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಆಶಾಕಿರಣ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

    adminBy adminJanuary 24, 2025

    ಬೆಳ್ತಂಗಡಿ: ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಆಶಾಕಿರಣ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಗುರುವಾರ ನಡೆಯಿತು.

    https://chat.whatsapp.com/Ge11n7QCiMj5QyPvCc0H19
    ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್‌ನ ಪ್ರಧಾನ ಗುರು ಫಾ.ವಾಲ್ಟರ್ ಡಿಮೆಲ್ಲೊ ಆಶೀರ್ವಚನ ನೀಡಿದರು. ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್‌ ಪೂಂಜ ಆಶಾಕಿರಣ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಮಾಡಿದರು. ಆಡಳಿತ ಮಂಡಳಿ ಸಭಾಭವನದ ಉದ್ಘಾಟನೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ನೆರವೇರಿಸಿದರು. ಗೌರವ ಅತಿಥಿಗಳಾಗಿ ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಪಟ್ಟಣ ಪಂಚಾಯತ್‌ ಅಧ್ಯಕ್ಷ ಜಯಾನಂದ ಗೌಡ, ಆಲ್ ಇಂಡಿಯಾ ಕ್ಯಾಥೋಲಿಕ್ ಯೂನಿಯನ್‌ ನಿಕಟಪೂರ್ವಾಧ್ಯಕ್ಷ ನೋಟರಿ ವಕೀಲ ಸೇವಿಯರ್ ಪಾಲೇಲಿ ಭಾಗವಹಿಸಿದ್ದರು.
    ಹೋಲಿ ರೆಡೀಮರ್ ಚಚ್೯ ಸಂಚಾಲಕ ಕ್ಲಿಫರ್ಡ್‌ ಪಿಂಟೋ, ಆಡಳಿತ ಮಂಡಳಿ ಉಪಾಧ್ಯಕ್ಷ ಡೆನಿಸ್ ಸಿಕ್ವೇರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐವನ್ ಗೊನ್ಸಾಲ್ವಿಸ್, ಆಡಳಿತ ಮಂಡಳಿ ನಿರ್ದೇಶಕರಾದ ಜೇಮ್ಸ್ ಡಿಸೋಜ, ಜೋಸೆಫ್ ಪೀಟರ್ ಸಲ್ಡಾನ್ಹಾ, ಹೆರಾಲ್ಡ್ ಪಿಂಟೊ, ಅಲ್ಫೋನ್ಸ್‌ ರೊಡ್ರಿಗಸ್, ವಿನ್ಸೆಂಟ್ ಪ್ರಕಾಶ್ ಪಿಂಟೊ, ತೋಮಸ್ ಆರ್.ನೊರೋನ್ಹಾ, ಪ್ರಸಾದ್ ಪಿಂಟೊ, ರಫಾಯಲ್ ವೇಗಸ್, ಪೌಲಿನ್ ರೇಗೊ, ಫ್ಲಾವಿಯ ಡಿಸೋಜ, ನಾಮನಿರ್ದೇಶಕರಾದ ವಿನಯ್ ಜಾನ್ಸನ್ ಡಿಸೋಜ, ರಿಯೊ ಮೈಕಲ್ ರೊಡ್ರಿಗಸ್, ಹಾಗೂ ವ್ಯವಸ್ಥಾಪಕರು, ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಟ್ಟಡದ ಇಂಜಿನಿಯರಿಂಗ್ ಅಲೆನ್ ಬ್ಯಾಪ್ಟಿಸ್ಟ್‌ ಡಿಸೋಜ, ಗುತ್ತಿಗೆದಾರರ ಜೆರಾಲ್ಡ್ ಮೆಲ್ವಿನ್ ಫೆರ್ನಾಂಡಿಸ್ ಉಜಿರೆ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಹನಿ ಲೋಬೋ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ನೆಲ್ಸನ್ ಮಡಂತ್ಯಾರು ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Anil Lobo Ashakirana Banking Catholic Credit Co Operative Society Beltangady Co Operative ministry Sahakara Spandana Spandana Walter Demello
    Previous Articleದ.ಕ. ಜಿಲ್ಲಾ ಮಹಿಳಾ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಭಾರತಿ ಜಿ.ಭಟ್‌ ಪುನರಾಯ್ಕೆ
    Next Article ಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಪಾಡಲು ಕ್ರಮ ಕೈಗೊಳ್ಳಲು ಕ್ಯಾಂಪ್ಕೋ ಮನವಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.