Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ಸಹಕಾರಿ ಸಂಘದಿಂದ ಕುದ್ರೋಳಿಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ
    News

    ಆತ್ಮಶಕ್ತಿ ಸಹಕಾರಿ ಸಂಘದಿಂದ ಕುದ್ರೋಳಿಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

    adminBy adminJanuary 25, 2025

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‌ಬಾಗ್ ಶಾಖೆಯ 10ನೇ ವಾರ್ಷಿಕೋತ್ಸವ ಪ್ರಯುಕ್ತ ಕುದ್ರೋಳಿ ಯುವಕ ಸಂಘ ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸ್, ಇಲ್ಲಿನ ನುರಿತ ವೈದರ ತಂಡದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಜನವರಿ 26ರಂದು ಭಾನುವಾರ ಪೂರ್ವಾಹ್ನ 9.30ರಿಂದ ಮಧ್ಯಾಹ್ನ 12.30ರವರೆಗೆ ಕುದ್ರೋಳಿ ಯುವಕ ಸಂಘದಲ್ಲಿ ಆಯೋಜಿಸಲಾಗಿದೆ.

    https://chat.whatsapp.com/Ge11n7QCiMj5QyPvCc0H19
    ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ.ಪಿ.ತಪಾಸಣೆ , ಜನರಲ್ ವೈದ್ಯಕೀಯ ಸಮಾಲೋಚನೆ, ಇ.ಸಿ.ಜಿ , ಕಿವಿ, ಮೂಗು, ಗಂಟಲು ತಪಾಸಣೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಹಲ್ಲುಗಳನ್ನು ಶುಚಿ ಮಾಡುವುದು, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    AJ Hospital Atmashakthi Vividhoddesha Sahakari Sangha Health Camp Kudroli Yuvaka Sangha
    Previous Articleಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಪಾಡಲು ಕ್ರಮ ಕೈಗೊಳ್ಳಲು ಕ್ಯಾಂಪ್ಕೋ ಮನವಿ
    Next Article ದೇಶದ ಐಕ್ಯತೆ, ಸೌಹಾರ್ದಕ್ಕೆ ಶ್ರಮ, ಆತ್ಮಾವಲೋಕನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.