Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷರಾಗಿ ಚಂದ್ರಶೇಖರ್‌ ಕುಮಾರ್‌ ಆಯ್ಕೆ
    News

    ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷರಾಗಿ ಚಂದ್ರಶೇಖರ್‌ ಕುಮಾರ್‌ ಆಯ್ಕೆ

    adminBy adminJanuary 27, 2025

    ಮಂಗಳೂರು: 100 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷರಾಗಿ ಚಂದ್ರಶೇಖರ್‌ ಕುಮಾರ್‌ ಆಯ್ಕೆಯಾಗಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಶನಿವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚಂದ್ರಶೇಖರ್‌ ಕುಮಾರ್‌ ಅವರನ್ನು ಅವಿರೋಧವಾಗಿ ಅಧ್ಯಕ್ಷ ಪದವಿಗೆ ಆರಿಸಲಾಯಿತು. ಕಾವೂರು ಪಳನೀರು ನಿವಾಸಿಯಾಗಿರುವ ಚಂದ್ರಶೇಖರ್‌ ಅವರು, ಕಾವೂರು ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿಯೂ, ಕಾವೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
    ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಜಯರಾಮ್‌ ಪೂಜಾರಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಯೋಗೀಶ್‌ ಕೋಟ್ಯಾನ್‌, ಅನಿಲ್‌ ಕುಮಾರ್‌, ಪ್ರಕಾಶ್‌, ಜಗದೀಶ್‌ ಎನ್‌, ರಮೇಶ್‌ ಬಂಗೇರ, ಜಯರಾಮ್‌ ಕಾರಂದೂರು, ರಾಜೇಶ್‌ ಕುಮಾರ್‌ ಜಿ.ಸುವರ್ಣ, ಹರೀಶ್‌ ಪೂಜಾರಿ ಕೆ, ಕುಪ್ಪ ಪೂಜಾರಿ, ಕೇಶವ ಪುತ್ತೂರು, ಚಂದ್ರಾವತಿ, ಶಂಕರ ನಾಯ್ಕ್‌, ಚಂದ್ರಶೇಖರ್‌ ಕುಮಾರ್‌, ನಾಗರಾಜ, ಆಶಾಲತಾ ಮತ್ತು ಗಾಯತ್ರಿ ಗಣೇಶ್‌ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Centenary year Chandrashekhar Kumar Cooperative Cooperative Department Cooperative Registrar Kudroli Sahakara Spandana Shree Gokarnanatha Co operative Bank Shree Gurushakthi Souharda Cooperative Society Spandana NEws
    Previous Articleದೇಶದ ಐಕ್ಯತೆ, ಸೌಹಾರ್ದಕ್ಕೆ ಶ್ರಮ, ಆತ್ಮಾವಲೋಕನ
    Next Article ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷರಾಗಿ ರಾಘವ ಆರ್.ಉಚ್ಚಿಲ್ ಅವಿರೋಧ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.