Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಟೀಚರ್ಸ್‌ ಕೋ ಆಪರೇಟಿವ್‌ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರ ಆಯ್ಕೆ
    News

    ಟೀಚರ್ಸ್‌ ಕೋ ಆಪರೇಟಿವ್‌ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರ ಆಯ್ಕೆ

    adminBy adminFebruary 4, 2025

    ಉಡುಪಿ: ಟೀಚರ್ಸ್ ಕೋ ಆಪರೇಟಿವ್‌ ಬ್ಯಾಂಕಿನ ಆಡಳಿತ ಮಂಡಳಿಯ ಪ್ರೌಢಶಾಲೆ, ಪ್ದವಿಪೂರ್ವ ವಿಭಾಗ, ಕಾಲೇಜು ವಿಭಾಗ, ವೃತ್ತಿಪರ ಹಾಗೂ ತಾಂತ್ರಿಕ ವಿದ್ಯಾಸಂಸ್ಥೆಗಳ ವಿಭಾಗ ಹಾಗೂ ಠೇವಣಾತಿ ಸದಸ್ಯ ವಿಭಾಗದ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆದಿದ್ದು ನಿರ್ದೇಶಕರ ಆಯ್ಕೆ ನಡೆದಿದೆ.

    https://chat.whatsapp.com/Ge11n7QCiMj5QyPvCc0H19
    ಆಡಳಿತ ಮಂಡಳಿಯ 19 ಸದಸ್ಯರ ಸ್ಥಾನಗಳ ಪೈಕಿ ಪ್ರೌಢಶಾಲೆ ಹಾಗೂ ಪದವಿಪೂರ್ವ ವಿದ್ಯಾಲಯಗಳ ವಿಭಾಗದಿಂದ ಧರಣೇಂದ್ರ ಕೆ., ರಾಜೀವ ಶೆಟ್ಟಿ, ಮನೋಹರ, ಮಹಿಳಾ ಮೀಸಲು ಸ್ಥಾನದಿಂದ ಕಸ್ತೂರಿ ಎಚ್. ಆರ್, ಕಾಲೇಜು ವಿಭಾಗದಿಂದ ವಿದ್ಯಾಧರ ಹೆಗ್ಡೆ ಎಸ್., ಶೇಷಪ್ಪಕೆ, ಇದೇ ಕ್ಷೇತ್ರದ ಹಿಂದುಳಿದ ವರ್ಗ ಮೀಸಲು ಸ್ಥಾನದಿಂದ ರಾಜೇಂದ್ರ ಕೆ., ವೃತ್ತಿಪರ ಹಾಗೂ ತಾಂತ್ರಿಕ ವಿದ್ಯಾಸಂಸ್ಥೆಗಳ ವಿಭಾಗದಿಂದ ಅವಿನ್‌ ಬಿ.ಆರ್. ಅಳ್ವ ಹಾಗೂ ಕುಮಾರ್ ನಾಯ್ಕ ಎ.ಎಸ್. ಮತ್ತು ಠೇವಣಾತಿ ಸದಸ್ಯ ವಿಭಾಗದಿಂದ ನಿತ್ಯಾನಂದ ಶೆಟ್ಟಿ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಹಿರಿಯ ಪ್ರಾಥಮಿಕ ಶಾಲೆಗಳ ಸಾಮಾನ್ಯ ವಿಭಾಗದಿಂದ ಮಂಜುನಾಥ, ಸೀತಾರಾಮ ಹೆಗಡೆ, ಕಿಶನ್‌ರಾಜ್ ಶೆಟ್ಟಿ, ಗಣೇಶ್ ಕುಮಾರ್ ಶೆಟ್ಟಿ, ಎಂ.ದಿನಕರ ಶೆಟ್ಟಿ ಕೆ, ಸಂತೋಷ್ ಕುಮಾರ್ ಶೆಟ್ಟಿ ಇದೇ ಕ್ಷೇತ್ರದ ಹಿಂದುಳಿದ ವರ್ಗ ಮೀಸಲು ಸ್ಥಾನದಿಂದ ಆನಂದ ಪೂಜಾರಿ, ಮಹಿಳಾ ಮೀಸಲು ಸ್ಥಾನದಿಂದ ನಾಗರತ್ನಾ ಎಸ್, ಪರಿಶಿಷ್ಟ ಸಂಗಡ ಮೀಸಲು ಸ್ಥಾನದಿಂದ ಚಂದ್ರಪ್ಪ ಎಂ. ಹಾಗೂ ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಮಂಜ ನಾಯ್ಕ ಬಿ.ಇ ಅವಿರೋಧ ಆಯ್ಕೆಯಾಗಿರುತ್ತಾರೆ ಎಂದು ಬ್ಯಾಂಕ್ ಪ್ರಕಟನೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Registrar Sahakara Spandana Spandana Teachers Co Operative Society
    Previous Articleಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ
    Next Article ಮಾರ್ಚ್‌ 1ರಂದು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನಾ ಕಾರ್ಯಕ್ರಮ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.