Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಫಲ ಸೌಹಾರ್ದ ಸಹಕಾರಿ ಸಂಘದ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ
    News

    ಸಫಲ ಸೌಹಾರ್ದ ಸಹಕಾರಿ ಸಂಘದ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ

    adminBy adminFebruary 10, 2025

    ಮಂಗಳೂರು: ಸಫಲ ಸೌಹಾರ್ದ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ ಬಳಿಯ ಗೋಕುಲ್ ಸಭಾಂಗಣದಲ್ಲಿ ಭಾನುವಾರ ತರಬೇತಿ ಕಾರ್ಯಕ್ರಮ ಜರುಗಿತು.

    https://chat.whatsapp.com/EbVKVnWB6rlHT1mWtsgbch
    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಅಧ್ಯಕ್ಷ ಭಾಸ್ಕರ್ ದೇವಸ್ಯ ಕಾರ್ಯಕ್ರಮ ಉದ್ಘಾಟಿಸಿದರು.

    ಸಫಲ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್, ಉಪಾಧ್ಯಕ್ಷ ಪ್ರೇಮಾನಂದ್ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಎಸ್.ಡಿ.ಎಂ. ಸ್ನಾತಕೋತ್ತರ ಪದವಿ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾಕ್ಟರ್ ಪ್ರಮೀಳಾ ಎಸ್.ಶೆಟ್ಟಿ,ಅಸಿಸ್ಟೆಂಟ್ ಪ್ರೊಫೆಸರ್ ಡಾಕ್ಟರ್ ರಮ್ಯಾ ಶೆಟ್ಟಿ ಮತ್ತು ಕೊನ್ನಾರ್ ಅಸೋಸಿಯೇಟ್ಸ್‌ ಮಾಲಕಿ ಸಿ.ಎ. ವೃಂದಾ ಕೊನ್ನಾರ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಗೋಪಾಲ ಶೇಟ್ ಚಿನ್ನಾಭರಣ ಸಾಲ ನೀಡುವಾಗ ವಹಿಸಬೇಕಾದ ಎಚ್ಚರಿಕೆ, ಪರಿಶೀಲನೆ ಮತ್ತು ಮೌಲ್ಯಮಾಪನ ಮಾಡುವ ಬಗ್ಗೆ ಪ್ರಾತ್ಯಕ್ಷಿತ ಮಾಹಿತಿ ನೀಡಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Registrar Sanjeeva Adyar Saphala Souharda Sahakarii Sangha Souharda Sahakari Spandana Training Programme
    Previous Articleಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಲೋಕೇಶ್ ಭಂಡಾರಿ
    Next Article ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.