ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಹಿಂದೂ ಯುವಸೇನೆ, ಕಾವು ಶ್ರೀ ಪಂಚಲಿಂಗೇಶ್ವರ ಶಾಖೆ ಕಂಕನಾಡಿ ಮತ್ತು ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ ಇವುಗಳ ಸಹಕಾರದೊಂದಿಗೆ ಮಾರ್ಚ್ 02ರಂದು ಭಾನುವಾರದ ಬಜಾಲಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಬೃಹತ್ ಉಚಿತ ವೈದ್ಯಕೀಯ/ದಂತ/ಕಣ್ಣು/ಹೃದಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಬೆಳಗ್ಗೆ 9.30ರಿಂದ ಶಿಬಿರ ಆರಂಭವಾಗಲಿದ್ದು ಕೆಎಂಸಿ ಅತ್ತಾವರ ಹಾಗೂ ಯೆನೆಪೋಯ ಆಸ್ಪತ್ರೆಯ ತಜ್ಞ, ಹಿರಿಯ ಅನುಭವಿ ವೈದ್ಯರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎಸ್ ಗುರುರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com