Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅನುಗ್ರಹ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಿಬ್ಬಂದಿಗೆ ವೃತ್ತಿ ತರಬೇತಿ ಕಾರ್ಯಕ್ರಮ
    News

    ಅನುಗ್ರಹ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಿಬ್ಬಂದಿಗೆ ವೃತ್ತಿ ತರಬೇತಿ ಕಾರ್ಯಕ್ರಮ

    adminBy adminMarch 3, 2025

    ಉಪ್ಪಿನಂಗಡಿ: ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉಪ್ಪಿನಂಗಡಿ ಇದರ ಉಪ್ಪಿನಂಗಡಿ, ನೆಲ್ಯಾಡಿ ಹಾಗೂ ಕಡಬ ಶಾಖಾ ಸಿಬ್ಬಂದಿಗಳಿಗೆ ವೃತ್ತಿ ತರಬೇತಿ ಕಾರ್ಯಕ್ರಮ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ನಿಯಮಿತದ ಮೈಸೂರು ಪ್ರಾಂತ್ಯದ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್. ತರಬೇತಿ ನೀಡಿದರು. ಸಹಕಾರಿ ಸಂಸ್ಥೆಯಲ್ಲಿ ಸಿಬ್ಬಂದಿಯ ಕಾರ್ಯಚಟುವಟಿಕೆ, ಕಡತ ನಿರ್ವಹಣೆ, ಸಾಲ ವಸೂಲಾತಿಗೆ ತೆಗೆದುಕೊಳ್ಳಬೇಕಾದ ಕ್ರಮ ಹಾಗೂ ಇತರ ವಿಷಯಗಳಲ್ಲಿ ಮಾಹಿತಿ ನೀಡಿದರು. ಸಂಘದ ಎಲ್ಲಾ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಂಘದ ಅಧ್ಯಕ್ಷ ರೋಬರ್ಟ್ ಡಿಸೋಜ, ಉಪಾಧ್ಯಕ್ಷ ಜೆರೋಮ್ ಬ್ರಾಕ್ಸ್, ನಿರ್ದೇಶಕರಾದ ಹೆನ್ರಿ ಲೋಬೊ, ಸೆಬೆಸ್ಟಿಯನ್ ಲೋಬೊ, ವಿನ್ಸೆಂಟ್ ವೇಗಸ್, ಮ್ಯಾಕ್ಸಿಂ ಲೋಬೊ ಹಾಗೂ ಐರಿನ್ ಲೋಬೊ ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Anugraha Credit Souharda Co Operative Society Uppinangady Robert Dsouza Uppinangady Vrutthi tarabethiAnugraha Credit Souharda Sahakari Sangha
    Previous Articleಸಹಕಾರಿ ಸಂಘಗಳಿಗೆ ಸಹಕಾರಿ ಮಹಾಕುಂಭ ವರ್ಷ
    Next Article ಮಾರ್ಚ್‌ 6ರಂದು ಶರ್ವಾಣಿ ಕ್ರೆಡಿಟ್‌ ಸೌಹಾರ್ದ ಸೊಸೈಟಿ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.