Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘ ಅಧ್ಯಕ್ಷರಾಗಿ ಓಂಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಉದಯ ಭಟ್ ಆಯ್ಕೆ
    News

    ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘ ಅಧ್ಯಕ್ಷರಾಗಿ ಓಂಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಉದಯ ಭಟ್ ಆಯ್ಕೆ

    adminBy adminApril 3, 2025

    ಗುರುಪುರ: ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಓಂಪ್ರಕಾಶ್ ಶೆಟ್ಟಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಉದಯ ಭಟ್ ಆಯ್ಕೆಯಾಗಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ನ್ಯಾಯಾಲಯದ ಆದೇಶದಂತೆ ರಿಟರ್ನಿಂಗ್‌ ಅಧಿಕಾರಿ ಎನ್‌.ಜೆ ಗೋಪಾಲ್‌ ಫಲಿತಾಂಶ ಘೋಷಣೆ ಮಾಡಿದರು. ಎಪ್ರಿಲ್‌ 2ರಂದು ಒಟ್ಟು ಸದಸ್ಯರ ಪೈಕಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆಯಿತು. ನೂತನ ಸದಸ್ಯರಾಗಿ ಪದ್ಮನಾಭ ಆಳ್ವ ಕೆ., ದಿನೇಶ್ ಜೆ.ಕರ್ಕೇರ, ಶೀನ ಕೋಟ್ಯಾನ್ ಜಿ, ಕಿಶೋರ್ ಕುಮಾರ್, ಸಚಿನ್ ಕುಮಾರ್ ಅಡಪ, ನಳಿನಾಕ್ಷಿ, ಲತಾ ಆರ್.ಶೆಟ್ಟಿ, ನಾಗಪ್ಪ ಬಿ., ರಾಜೇಶ್, ಶ್ರೀನಿವಾಸ ಸುವರ್ಣ ಹಾಗೂ ಸಂಜಯ ಅತಿಕಾರಿ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Registrar Gurupura Vyavasaya Seva Sahakari Sangha Omprakasah Shetty Udaya Bhat
    Previous Articleಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ 1.14 ಕೋಟಿ ರೂ. ನಿವ್ವಳ ಲಾಭ
    Next Article ಎನ್‌ಡಿಡಿಬಿಯಿಂದ 2 ಲಕ್ಷಕ್ಕೂ ಹೆಚ್ಚು ಜಿಲ್ಲಾ ಡೈರಿ ಸಹಕಾರ ಸಂಘಗಳ ನಿರ್ವಹಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.