Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ್‌ ಟ್ಯಾಕ್ಸಿ ಪ್ರಗತಿ ಪರಿಶೀಲನಾ ಸಭೆ
    News

    ಸಹಕಾರ್‌ ಟ್ಯಾಕ್ಸಿ ಪ್ರಗತಿ ಪರಿಶೀಲನಾ ಸಭೆ

    adminBy adminApril 19, 2025

    ನವದೆಹಲಿ: ಸಾರಿಗೆ ವಲಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಬಲಪಡಿಸುವ ಗುರಿ ಹೊಂದಿರುವ ಕೇಂದ್ರ ಸಹಕಾರ ಸಚಿವಾಲಯದ “ಸಹಕಾರ್ ಟ್ಯಾಕ್ಸಿ” ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ಕೇಂದ್ರ ಸಹಕಾರ ಸಚಿವಾಲಯದ ಕಾರ್ಯದರ್ಶಿ ಆಶಿಶ್ ಕುಮಾರ್ ಭೂತಾನಿ ಅಧ್ಯಕ್ಷತೆಯಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಸಹಕಾರ್‌ ಟ್ಯಾಕ್ಸಿ ಕುರಿತ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್‌ಸಿಡಿಸಿ) ಉಪಕ್ರಮದ ಪರಿಕಲ್ಪನೆ, ಅದರ ಪ್ರಮುಖ ಪಾಲುದಾರರು ಮತ್ತು ಕಾರ್ಯತಂತ್ರದ ಉದ್ದೇಶಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. “ಸಹಕಾರ್ ಟ್ಯಾಕ್ಸಿ” ಯೋಜನೆಯು ಹೇಗೆ ಸಹಕಾರಿ ಸಂಘಗಳನ್ನು ಇನ್ನಷ್ಟು ಬಲಪಡಿಸುವ ಮತ್ತು ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂಬುದನ್ನು ಚರ್ಚಿಸಲಾಯಿತು.
    ಸಹಕಾರ್ ಟ್ಯಾಕ್ಸಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪಂಕಜ್ ಕುಮಾರ್ ಬನ್ಸಾಲ್ ಮತ್ತು ಸಚಿವಾಲಯ ಮತ್ತು ಎನ್‌ಸಿಡಿಸಿ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಮೂಲ ಮಟ್ಟದಲ್ಲಿ ಸಮಗ್ರ ಬೆಳವಣಿಗೆ ಉತ್ತೇಜಿಸಲು ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಕಾರಿ ಮಾದರಿಗಳನ್ನು ಬಳಸಿಕೊಳ್ಳುವ ಕುರಿತ ಬದ್ಧತೆಯನ್ನು ಸಚಿವಾಲಯ ಈ ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Co-op Secretary Ashish Kumar Bhutani National Cooperative Development Corporation NCDC Pankaj Kumar Bansal Sahakar Taxi
    Previous Articleಮಂಗಳೂರು ಸೌಹಾರ್ದ ಸಹಕಾರಿಯಿಂದ ಉಚಿತ ಕನ್ನಡಕ ವಿತರಣೆ
    Next Article ಡಾ.ಪ್ರಭಾಕರ ಕೋರೆ ಕೋ-ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಗೆ 25.30 ಕೋಟಿ ರೂ. ಲಾಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.