ಬೆಂಗಳೂರು: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ, ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಬೆಂಗಳೂರು ವತಿಯಿಂದ ನೀಡಲಾಗುವ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ನೊಬೆಲ್ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಸಹಕಾರಿ ಧುರೀಣ ಡಾ.ಬಿ.ಡಿ.ಭೂಕಾಂತ್ ಅವರು ಆಯ್ಕೆಯಾಗಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಡಾ.ಬಿ.ಡಿ ಭೂಕಾಂತ್ ಅವರು ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕೆ ಮತ್ತು ಮಾರಾಟ ಮಹಾಮಂಡಲದ ಅಧ್ಯಕ್ಷರಾಗಿ, ನವದೆಹಲಿಯ ನ್ಯಾಶನಲ್ ಫಿಲ್ಮ್ ಆಂಡ್ ಫೈನ್ ಆರ್ಟ್ಸ್ ಕೋ ಆಪರೇಟಿವ್ ಲಿಮಿಟೆಡ್(ನ್ಯಾಕ್ ಕ್ಯಾಬ್)ನ ನಿರ್ದೇಶಕರಾಗಿದ್ದಾರೆ. ಜೂನ್ ೭ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com