Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಿಪ್ಲೊಮಾ ಇನ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ (ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನ
    News

    ಡಿಪ್ಲೊಮಾ ಇನ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ (ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನ

    adminBy adminMay 22, 2025

    ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ವತಿಯಿಂದ ಕರ್ನಾಟಕದಾದ್ಯಂತ ಎಂಟು ತರಬೇತಿ ಕೇಂದ್ರಗಳ ಮೂಲಕ ನೀಡಲಾಗುವ ಆರು ತಿಂಗಳ (ಜುಲೈ -ಡಿಸೆಂಬರ್‌ ಬ್ಯಾಚ್‌) ಡಿಪ್ಲೊಮಾ ಇನ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌(ಡಿಸಿಎಂ) ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ದೂರಶಿಕ್ಷಣ ಡಿಸಿಎಂ ಕೋರ್ಸ್‌ ಸಹಕಾರ ಸಂಘ/ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಮಾತ್ರ ಅನ್ವಯ.

    https://chat.whatsapp.com/EbVKVnWB6rlHT1mWtsgbch

    ಆರು ತಿಂಗಳ ಕೋರ್ಸ್‌ ಜುಲೈ 1ರಿಂದ ಆರಂಭವಾಗಲಿದೆ. ಸಂಪರ್ಕ ರಹಿತ ಕೋರ್ಸ್‌ ಪ್ರವೇಶಕ್ಕೆ ಅವಕಾಶವಿದೆ. ಪ್ರವೇಶ ಪಡೆದವರಿಗೆ ಅಧ್ಯಯನ ಸಾಹಿತ್ಯ ನೀಡಲಾಗುತ್ತದೆ. 10 ದಿನಗಳ ಸಂಪರ್ಕ ತರಗತಿಗಳು ನಡೆಯುತ್ತವೆ. ಪದೋನ್ನತಿ ಮತ್ತು ವಾರ್ಷಿಕ ಬಡ್ತಿಗೆ ಅವಕಾಶವಿದೆ. ಈಗಾಗಲೇ ರಾಜ್ಯದಲ್ಲಿ ಮೂವತ್ತು ಸಾವಿರ ಸಹಕಾರಿ ಉದ್ಯೋಗಿಗಳು ತರಬೇತಿಯ ಪ್ರಯೋಜನ ಪಡೆದಿದ್ದಾರೆ. ಅರ್ಜಿಗಳನ್ನು ತರಬೇತಿ ಸಂಸ್ತೆಗಳಲ್ಲಿ ಅಥವಾ ಆನ್‌ಲೈನ್‌ ಮೂಲಕ ಸಲ್ಲಿಸಬಹುದು. ಆನ್‌ಲೈನ್‌ ಲಿಂಕ್‌: www.kscfdcm.co.in

    ತರಬೇತಿ ನೀಡುವ ಕೇಂದ್ರಗಳು: ಧಾರವಾಡ, ಮಡಿಕೇರಿ, ಮೈಸೂರು, ಕಲಬುರಗಿ, ಬೆಂಗಳೂರು, ಶಿವಮೊಗ್ಗ, ಮೂಡುಬಿದಿರೆ ಹಾಗೂ ಬೆಳಗಾವಿ.

    ಇದೇ ಕೋರ್ಸ್‌ನ ರೆಗ್ಯುಲರ್‌ ಡಿಸಿಎಂ ಕೋರ್ಸ್‌ಗೂ ಆಸಕ್ತರು ಅರ್ಜಿ ಸಲ್ಲಿಸಬಹುದು. ಪ್ರವೇಶ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು, ಎಸ್‌.ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ವಿಶೇಷ ಶಿಷ್ಯವೇತನ ನೀಡಲಾಗುವುದು. ವಸತಿ ಸೌಕರ್ಯ ಲಭ್ಯವಿರುತ್ತದೆ. ಪ್ರವೇಶ ಪಡೆದವರಿಗೆ ಅಧ್ಯಯನ ಸಾಹಿತ್ಯ ಒದಗಿಸಲಾಗುತ್ತದೆ. ಸಹಕಾರ  ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಆದ್ಯತೆ, ಖಾಸಗಿಯವರಿಗೂ ಅವಕಾಶವಿದೆ. ಕೆಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ.

    ಹೆಚ್ಚಿನ ಮಾಹಿತಿಗೆ: 0836-2442349, 0827-2228437, 0821-2520563, 0847-2245340, 080-26602046, 0818-2248873, 08258-236561, 0831-2950026.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Aplication DCM Course Diploma In Co Operative Management Course Karnataka Rajya Sahakara Mahamandala Regular DCM Course
    Previous Articleಸಹಕಾರ್ ಟ್ಯಾಕ್ಸಿ ಯೋಜನೆಗೆ ಪಾಲುದಾರರನ್ನು ಆಹ್ವಾನಿಸಿದ ಎನ್‌ಸಿಡಿಸಿ
    Next Article ಜೇನು ಕೃಷಿಗೆ ಆಧುನಿಕ ರೂಪ ನೀಡಿ ಲಾಭದಾಯಕವಾಗಿಸುವ ಕಾರ್ಯ ಶ್ಲಾಘನೀಯ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.