ಮೈಸೂರು: ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಭಾನುವಾರ ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಪಾಟೀಲ ಅವರ ಜನ್ಮದಿನ ಆಚರಣೆ ಕಾರ್ಯಕ್ರಮ ನಡೆಸಲಾಯಿತು.
https://chat.whatsapp.com/EbVKVnWB6rlHT1mWtsgbch
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಜೆ.ಯೋಗೇಶ್, ಉಪಾಧ್ಯಕ್ಷ ಟಿ.ರವಿ, ನಿರ್ದೇಶಕರಾದ ಎಸ್.ಬಿ.ಎಂ ಮಂಜು, ಎನ್.ಯೋಗಾನಂದ, ಜಿ.ನಿರಂಜನ್, ಆರ್.ಸೋಮಣ್ಣ, ಕೆ.ಗಿರೀಶ್, ಪ್ರಮೀಳಾ ಲೋಕೇಶ್, ಸಿ.ಎಸ್ ರಾಮಕೃಷ್ಣಯ್ಯ, ಕಾರ್ಯದರ್ಶಿ ಹರ್ಷಿತ್ ಗೌಡ, ಸದಸ್ಯ ಲೋಕೇಶ್, ಬ್ಯಾಂಕಿನ ಸಿಬ್ಬಂದಿಗಳು ಭಾಗವಹಿಸಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com