Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯಿಂದ ಹಣ್ಣಿನ ಸಸಿಗಳ ನಾಟಿ, ಗಿಡ ವಿತರಣೆ
    News

    ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯಿಂದ ಹಣ್ಣಿನ ಸಸಿಗಳ ನಾಟಿ, ಗಿಡ ವಿತರಣೆ

    adminBy adminJune 9, 2025

    ಮೂಡುಬಿದಿರೆ: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ಆಶ್ರಯದಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್‌, ಇಂಟರಾಕ್ಟ್‌ ಕ್ಲಬ್‌ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ, ಮಂಜುಶ್ರೀ ಭಜನಾ ಮಂದಿರ ದಂಡ್ಯೊಟ್ಟು, ರೋಟರಿ ಕ್ಲಬ್‌ ಸಿದ್ದಕಟ್ಟೆ ಫಲ್ಗುಣಿ ಇವರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಹಣ್ಣು ಹಂಪಲು ಸಸಿಗಳ ನಾಟಿ ಮತ್ತು ಗಿಡ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ಬಡಕೋಡಿ ಮಂಜುಶ್ರೀ ಭಜನಾ ಮಂದಿರ ಆವರಣದಲ್ಲಿ ಆಯೋಜಿಸಲಾಯಿತು.

    https://chat.whatsapp.com/EbVKVnWB6rlHT1mWtsgbch
    ಕಾರ್ಯಕ್ರಮದಲ್ಲಿ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ನೂಯಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಸಿಗಳನ್ನು ನೆಡುವ ಕಾರ್ಯಕ್ರಮ ಯಾರು ಕೂಡ ಮಾಡಬಹುದು, ಆದರೆ ಅದನ್ನು ಪೋಷಿಸುವ ಕಾರ್ಯವನ್ನು ಕೂಡ ಮಾಡುವಲ್ಲಿ ಭಾಗಿಯಾಗಬೇಕು ಎಂದರು. ಇಂದಿರಾ ಗಾಂದಿ ವಸತಿ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಶಾಲೆಯ ಎಲ್ಲಾ ಮಕ್ಕಳ ಜನ್ಮದಿನದ ಪ್ರಯುಕ್ತ 125 ಮಕ್ಕಳಲ್ಲಿ 105 ಮಕ್ಕಳು ಗಿಡ ನೆಟ್ಟು ಬೆಳೆಸಿದ್ದಾರೆ ಎಂದು ಹೇಳಿದರು. ರೋಟರಿ ಕ್ಲಬ್ ಅಧ್ಯಕ್ಷರು ಮಾತನಾಡಿ ಹಣ್ಣು ಹಂಪಲಿನ ಗಿಡಗಳನ್ನು ನಾವು ನೆಡುವುದರಿಂದ ಕಾಡುಪ್ರಾಣಿಗಳು ನಾಡಿಗೆ ಬರುವುದಿಲ್ಲ. ಆದ್ದರಿಂದ ಹೆಚ್ಚು ಹೆಚ್ಚು ಕಾಡನ್ನು ಬೆಳೆಸಬೇಕು ಎಂದರು.


    ಸ೦ಘದ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು. ಹೊಸಂಗಡಿ ಗ್ರಾಮ ಪಂಚಾಯತ್‌ ಪಿಡಿಒ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹೊಸಂಗಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Cooperative Grama Samruddhi Souharda Sahakari Sangha Grama Samruddhi Souharda Sahakari Sangha Karinje Hosangady Grama Panchayath Karinje Rotary Club Siddakatte Sasi Naati
    Previous Articleಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ
    Next Article ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.