Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ಉಚಿತ ವಿತರಣೆ
    News

    ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ಉಚಿತ ವಿತರಣೆ

    adminBy adminJune 13, 2025

    ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ನಾರಾವಿ, ಕುತ್ಲೂರು, ಸುಲ್ಕೇರಿ, ಕೊಕ್ರಾಡಿ, ಸಾವ್ಯ ಗ್ರಾಮದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ಇತ್ತೀಚೆಗೆ ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.

    https://chat.whatsapp.com/EbVKVnWB6rlHT1mWtsgbch

    ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 2 ಲಕ್ಷ ರೂ. ವೆಚ್ಚದ ಉಚಿತ ಬರೆಯುವ ಪುಸ್ತಕ ಕೊಡುಗೆ ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ 20 ಬೆಂಚ್ ಮತ್ತು ಡೆಸ್ಕ್‌ಗಳನ್ನು ಶಾಲೆಗೆ ನೀಡಲಾಯಿತು. ಸುರಿಯ ಶ್ರೀ ಫ್ರೆಂಡ್ಸ್ ವತಿಯಿಂದ ಶಾಲೆಗೆ ಟೈಲ್ಸ್ ನೀಡಲಾಯಿತು. ಶಾಲೆಯ ಅಭಿವೃದ್ಧಿಗೆ 1.25 ಲಕ್ಷ ರೂ. ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ನೀಡಿದರು.

    ಕಾರ್ಯಕ್ರಮದಲ್ಲಿಶಾಸಕ ಹರೀಶ್ ಪೂಂಜ, ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ನಾರಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜವರ್ಮ ಜೈನ್, ಮರೋಡಿ ಉಮಾಮಹೇಶ್ವರ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಜಯಂತ್ ಕೋಟ್ಯಾನ್, ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಭಾಕರ್, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ಉಪಾಧ್ಯಕ್ಷ ಜಗದೀಶ್ ಹೆಗ್ಡೆ, ಸದಸ್ಯರಾದ ರಾಜೇಂದ್ರ ಕುಮಾರ್‌, ಸುಜಲತಾ, ಸುಪ್ರಿಯಾ, ಪದ್ಮಶ್ರೀ, ಸದಾನಂದ ಗೌಡ, ಉಮೇಶ್ ಎಂ.ಕೆ. ಕೃಷ್ಣಪ್ಪ ಪೂಜಾರಿ, ಯಶೋಧಾ ಕುತ್ಲೂರು ಶೇಖರ, ವಿಠಲ ಪೂಜಾರಿ, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಉಪಸ್ಥಿತರಿದ್ದರು. ಯಶೋಧರ ಬಂಗೇರ ಮರೋಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ಗೌಡ ವಂದಿಸಿದರು.

     

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Excellent Mudubidire Kutluru Naravi Naravi Prathamika Krushi Patthina Sahakara Sangha Pustaka Vitharane Savya Shree Friends SKDRDP Sulkeri Yuvaraj Jain
    Previous Articleಕೋಟ ವ್ಯವಸಾಯಿಕ ಸಹಕಾರಿ ಸಂಘದಿಂದ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಹಸ್ತಾಂತರ
    Next Article ಎಸ್‌ಸಿಡಿಸಿಸಿ ಬ್ಯಾಂಕ್ ಕಾರ್ಯಸಾಧನೆಗೆ ಗೃಹ, ಆರೋಗ್ಯ ಸಚಿವರ ಮೆಚ್ಚುಗೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.