Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಾಕ್ಟರ್ಸ್ ಆಂಡ್ ಅಲೈಡ್ ಪ್ರೊಫೆಶನಲ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ
    News

    ಡಾಕ್ಟರ್ಸ್ ಆಂಡ್ ಅಲೈಡ್ ಪ್ರೊಫೆಶನಲ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ

    adminBy adminJune 16, 2025

    ಉಡುಪಿ: ಉಡುಪಿಯ ಡಾಕ್ಟರ್ಸ್ ಆಂಡ್ ಅಲೈಡ್ ಪ್ರೊಫೆಶನಲ್ಸ್ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸಂಘದ ಅಧ್ಯಕ್ಷರಾದ ಡಾ.ಬುಡ್ನಾರು ವಿನಯಚಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿ ಆವರಣದಲ್ಲಿ ಜರುಗಿತು.

    https://chat.whatsapp.com/EbVKVnWB6rlHT1mWtsgbch
    ಸಹಕಾರ ಸಂಘದ ಕಳೆದ ಸಾಲಿನ ಕಾರ್ಯ ಚಟುವಟಿಕೆ ಮತ್ತು ಮುಂದಿನ ದಿನದ ಕಾರ್ಯ ಯೋಜನೆಗಳ ಬಗ್ಗೆ ಅಧ್ಯಕ್ಷ ಡಾ.ಬುಡ್ನಾರು ವಿನಯಚಂದ್ರ ಶೆಟ್ಟಿಯವರು ಮಾಹಿತಿ ಹಂಚಿಕೊಂಡರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಜೋಗಿಯವರು ವಾರ್ಷಿಕ ವರದಿ ಮತ್ತು ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು. ಸೊಸೈಟಿಯ ಎಲ್ಲಾ ನಿರ್ದೇಶಕರು ಮತ್ತು ಸಂಘದ ಸದಸ್ಯರು ಹಾಜರಿದ್ದು ಮಹಾಸಭೆ ಯಶಸ್ವಿಗೊಳಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Department Cooperative Registrar Doctors And Allied Professionals Credit Co Operative Society Udupi Dr.Budnaru Vinayachandra Shetty
    Previous Articleಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆ 11ನೇ ವಾರ್ಷಿಕ ಮಹಾಸಭೆ
    Next Article ಜೂನ್‌ 20ರಂದು ಶಿಕಾರಿಪುರದಲ್ಲಿ ವಿಶ್ವ ಪರಿಸರ ದಿನಾಚರಣೆ, ಸಸಿಗಳ ವಿತರಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.