Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಏಕ್‌ ಪೇಡ್‌ ಮಾ ಕೇ ನಾಮ್‌ ಕಾರ್ಯಕ್ರಮ
    News

    ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಏಕ್‌ ಪೇಡ್‌ ಮಾ ಕೇ ನಾಮ್‌ ಕಾರ್ಯಕ್ರಮ

    adminBy adminJune 17, 2025

    ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಸಹಕಾರ ಇಲಾಖೆ ಮತ್ತು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ ಮಂಗಳವಾರ ಏಕ್ ಪೇಡ್ ಮಾ ಕೇ ನಾಮ್ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಶಾಸಕ ಹರೀಶ್‌ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಿದ್ದರು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ಏಕ್ ಪೇಡ್ ಮಾ ಕೇ ನಾಮ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಡಾ| ಎಸ್. ಆರ್. ಹರೀಶ್ ಆಚಾರ್ಯ ವಿಷಯ ಮಂಡಿಸಿದರು.


    ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೊ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಸಹಕಾರ ಸಂಘಗಳ ಪುತ್ತೂರು ಸಹಾಯಕ ನಿಬಂಧಕ ಎಸ್.ಎನ್.ರಘು, ಉಪ್ಪಿನಂಗಡಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತ ಶೆಟ್ಟಿ (ಪ್ರೊಬೇಶನರಿ), ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಭಾಗವಹಿಸಿದ್ದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ನೀಲಯ ಎಂ.ಅಗರಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಪ್ರಭಾರ ಸಹಕಾರ ಶಿಕ್ಷಣಾಧಿಕಾರಿ ಶರಣಬಸಪ್ಪ ಕಾಟ್ರಳ್ಳಿ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಅಶೋಕ ಪಿ., ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ ಬಿ., ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ಸ್ವಾಗತಿಸಿ, ನಿರ್ದೇಶಕ ಉದಯಕುಮಾ‌ರ್ ಕಾರ್ಯಕ್ರಮ ನಿರೂಪಿಸಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹಿರೇಮಠ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Ek Ped Maa Ke Naam International Co Operative Year Padmunja Prathamika Krushi Patthina Sahakara Sangha Rakshith Panikkara Shashikumar Rai balyottu
    Previous Articleಜೂನ್‌ 20ರಂದು ಶಿಕಾರಿಪುರದಲ್ಲಿ ವಿಶ್ವ ಪರಿಸರ ದಿನಾಚರಣೆ, ಸಸಿಗಳ ವಿತರಣೆ
    Next Article ಪಾಂಯ್‌… ಪಾಂಯ್‌… ಸಹಕಾರ್‌ ಟ್ಯಾಕ್ಸಿ ಬರ್ತಿದೆ ಸೈಡ್‌ ಬಿಡಿ ಸೈಡ್‌ ಬಿಡಿ!!

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.