Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜೂನ್‌ 21ರಂದು ಹಿರೇಕೆರೂರ ತಾಲೂಕ ವಿದ್ಯಾವರ್ಧಕ ಸೌಹಾರ್ದ ಸಹಕಾರಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
    News

    ಜೂನ್‌ 21ರಂದು ಹಿರೇಕೆರೂರ ತಾಲೂಕ ವಿದ್ಯಾವರ್ಧಕ ಸೌಹಾರ್ದ ಸಹಕಾರಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    adminBy adminJune 19, 2025

    ಹಿರೇಕೆರೂರ: ಹಿರೇಕೆರೂರ ತಾಲೂಕ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಅಧೀನ ಶಾಲಾ ಕಾಲೇಜುಗಳ ಸಹಯೋಗದಲ್ಲಿ ಜೂನ್‌ 21ರಂದು ಬೆಳಗ್ಗೆ 9.45ಕ್ಕೆ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಹಿರೇಕೆರೂರ ಸಿ.ಇ.ಎಸ್.ಕ್ಯಾಂಪಸ್‌ನಲ್ಲಿ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ಶಾಸಕ ಯು.ಬಿ.ಬಣಕಾರ ಉದ್ಘಾಟಿಸಲಿದ್ದಾರೆ. ಹಿರೇಕೆರೂರ ಹೆಚ್.ಟಿ.ವಿ.ಎಸ್.ಎಸ್.ಬಿ ಅಧ್ಯಕ್ಷ ಎಸ್.ಬಿ.ತಿಪ್ಪಣ್ಣನವರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರೇಕೆರೂರ ಹೆಚ್.ಟಿ.ವಿ.ಎಸ್.ಎಸ್.ಲಿ ಗೌರವ ಕಾರ್ಯದರ್ಶಿ ಎಸ್.ಎಸ್.ಪಾಟೀಲ, ತಹಶೀಲ್ದಾರ್‌ ಪ್ರಭಾಕರ ಹೆಚ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶ್ರೀಧರ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಹಿರೇಕೆರೂರ ಹೆಚ್.ಟಿ.ವಿ.ಎಸ್.ಎಸ್.ಬಿ ಉಪಾಧ್ಯಕ್ಷ ಎಂ.ವಿ.ಹೊಂಬರಡಿ, ಬಿ.ಆರ್.ಟಿ ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜೆ.ಬಿ.ತಂಬಾಕದ, ಹೆಚ್.ಟಿ.ವಿ.ಎಸ್.ಎಸ್.ಲಿ ಆಡಳಿತಾಧಿಕಾರಿ ಎಸ್.ವೀರಭದ್ರಯ್ಯ ಪಾಲ್ಗೊಳ್ಳಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    C.E.S Campus Hirekeruru Hirekerura Thaluka Vidyavardhaka Souharda Sahakari Sangha International Yoga Day U.B Banakar Yoga day
    Previous Articleನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸ೦ಘದ ಸುರತ್ಕಲ್ ಶಾಖೆಯ ಸ್ಥಳಾಂತರ ಸಮಾರಂಭ
    Next Article ಜೂನ್‌ 23ರಂದು ಉಡುಪಿಯಲ್ಲಿ ಸೌಹಾರ್ದ ಸಹಕಾರಿಗಳ ಸಾಮಾನ್ಯ ಸೇವಾ ಕೇಂದ್ರಗಳ ಉದ್ಘಾಟನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.