Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜೂನ್‌ 23ರಂದು ಉಡುಪಿಯಲ್ಲಿ ಸೌಹಾರ್ದ ಸಹಕಾರಿಗಳ ಸಾಮಾನ್ಯ ಸೇವಾ ಕೇಂದ್ರಗಳ ಉದ್ಘಾಟನೆ
    News

    ಜೂನ್‌ 23ರಂದು ಉಡುಪಿಯಲ್ಲಿ ಸೌಹಾರ್ದ ಸಹಕಾರಿಗಳ ಸಾಮಾನ್ಯ ಸೇವಾ ಕೇಂದ್ರಗಳ ಉದ್ಘಾಟನೆ

    adminBy adminJune 19, 2025

    ಉಡುಪಿ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಹಾಗೂ ಸಾಮಾನ್ಯ ಸೇವಾ ಕೇಂದ್ರ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯದ ಸೌಹಾರ್ದ ಸಹಕಾರಿಗಳ ಸಾಮಾನ್ಯ ಸೇವಾ ಕೇಂದ್ರಗಳ ಉದ್ಘಾಟನಾ ಸಮಾರಂಭ ಜೂನ್‌ 23ರಂದು ಬೆಳಗ್ಗೆ 10.30ಕ್ಕೆ ಉಡುಪಿಯ ಹೋಟೆಲ್‌ ಡಯಾನಾದಲ್ಲಿ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ಉಡುಪಿಯ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಸಿಎ ಬಿ.ನಂಜನಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಸಿಇಸಿ ಇ-ಗವರ್ನೆನ್ಸ್‌ ಸರ್ವೀಸಸ್‌ ಇಂಡಿಯಾದ ಸ್ಟೇಟ್‌ ಹೆಡ್‌ ಶಕೀಬ್‌ ಅಹ್ಮದ್‌, ಬಿ2ಸಿ ಹೆಡ್‌ ರಜತ್‌ ಟಿ.ಕೆ, ಸಹಕಾರ ಸಂಘಗಳ ಉಡುಪಿ ಜಿಲ್ಲಾ ಉಪನಿಬಂಧಕಿ ಲಾವಣ್ಯ ಕೆ.ಸಿ.ಎಸ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್.ಕೆ, ಭಾರತಿ ಜಿ.ಭಟ್‌, ಸೌಹಾರ್ದ ಸಹಕಾರಿಗಳ ಒಕ್ಕೂಟದ ಉಡುಪಿ ಜಿಲ್ಲಾಧ್ಯಕ್ಷ ಪಿ.ಜಗನ್ನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಪಾಧ್ಯಕ್ಷ ಎ.ಆರ್.ಪ್ರಸನ್ನ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಬಿ.ಪಾಟೀಲ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    CEC Common Service Centre Hotel Diana Udupi Karnataka Rajya Samyukta Souharda Sahakari Kota Shreenivasa Poojary
    Previous Articleಜೂನ್‌ 21ರಂದು ಹಿರೇಕೆರೂರ ತಾಲೂಕ ವಿದ್ಯಾವರ್ಧಕ ಸೌಹಾರ್ದ ಸಹಕಾರಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
    Next Article ಚಿತ್ತಣ್ಣನ ಕ್ರಿಯಾಶೀಲ ನಾಯಕತ್ವ, ಬದ್ಧತೆಯ ನುರಿತ ಸಿಬ್ಬಂದಿ, ಉತ್ತಮ ಆಡಳಿತ ಮಂಡಳಿಯಿಂದಾಗಿ ಆತ್ಮಶಕ್ತಿ ಸಹಕಾರಿ ಅಸಾಮಾನ್ಯ ಸಾಧನೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.