Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆದಿಶಕ್ತಿ ಸೌಹಾರ್ದ ಸಹಕಾರಿಗೆ ಸೌಹಾರ್ದ ಸಂಯುಕ್ತ ಸಹಕಾರಿಯ ರಾಜ್ಯಾಧ್ಯಕ್ಷರು ಭೇಟಿ
    News

    ಆದಿಶಕ್ತಿ ಸೌಹಾರ್ದ ಸಹಕಾರಿಗೆ ಸೌಹಾರ್ದ ಸಂಯುಕ್ತ ಸಹಕಾರಿಯ ರಾಜ್ಯಾಧ್ಯಕ್ಷರು ಭೇಟಿ

    adminBy adminJune 21, 2025
    Oplus_0

    ಕಲಬುರಗಿ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ರಾಜ್ಯಾಧ್ಯಕ್ಷ ನಂಜುಂಡ ಸ್ವಾಮಿ ಇವರು ಜೂನ್ 12ರಂದು ಕಲಬುರಗಿ ಬ್ರಹ್ಮಪುರ ಕೊಂಡೇದಗಲ್ಲಿಯ ಆದಿಶಕ್ತಿ ಸೌಹಾರ್ದ ಸಹಕಾರಿ ಸಂಘಕ್ಕೆ ಭೇಟಿ ನೀಡಿದರು.

    https://chat.whatsapp.com/EbVKVnWB6rlHT1mWtsgbch

    ಈ ಸಂದರ್ಭದಲ್ಲಿ ಸಹಕಾರಿಯ ನಿರ್ದೇಶಕರಾದ ರಮೇಶ ಹೊಸಪೇಟಿ, ಸುಧಾ ಮೂಕಿ, ಬಸಮ್ಮ ಹಿರೇಮಠ, ನಿಜಲಿಂಗಪ್ಪ ಪಾಟೀಲ, ಮಲ್ಲಿನಾಥ ಪಾಟೀಲ, ಸೂರ್ಯಕಾಂತ ಹೊಸಪೇಟೆ, ಶರಣು ಕಲಶೆಟ್ಟಿ, ಬಾಲಚಂದ್ರ ನೆಲ್ಲೂರ ಮತ್ತು ಬಸವರಾಜ ಅಷ್ಟಗಿ ಉಪಸ್ಥಿತರಿದ್ದರು. ಅಧ್ಯಕ್ಷರು ಸಂಸ್ಥೆಯ ವಾರ್ಷಿಕ ಕಾರ್ಯನಿರ್ವಹಣಾ ವರದಿಗಳನ್ನು ನೋಡಿ ಪ್ರಶಂಸೆ ವ್ಯಕ್ತಪಡಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Adishakti souharda co operative society Brahmagiri Kalaburagi Kondedagalli Adishakti souharda co operative society
    Previous Articleಚಿತ್ತಣ್ಣನ ಕ್ರಿಯಾಶೀಲ ನಾಯಕತ್ವ, ಬದ್ಧತೆಯ ನುರಿತ ಸಿಬ್ಬಂದಿ, ಉತ್ತಮ ಆಡಳಿತ ಮಂಡಳಿಯಿಂದಾಗಿ ಆತ್ಮಶಕ್ತಿ ಸಹಕಾರಿ ಅಸಾಮಾನ್ಯ ಸಾಧನೆ
    Next Article ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.