Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    News

    ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    adminBy adminJune 21, 2025

    ಉಡುಪಿ: ಇಲ್ಲಿನ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ನ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ಬ್ಯಾಂಕಿನ ಸದಸ್ಯರ ಮಕ್ಕಳು 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಹಾಗೂ 2023-2024ನೇ ಸಾಲಿನ ಅಂತಿಮ ಪದವಿಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇ.70 ಅಂಕ ಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಬ್ಯಾಂಕಿನ ಅಧ್ಯಕ್ಷ ಶಾಸಕ ಯಶಪಾಲ್ ಎ.ಸುವರ್ಣ ತಿಳಿಸಿದ್ದಾರೆ. ಇತರ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ ಶೇ.90 2023-24ರ ಪದವಿಯಲ್ಲಿ ಶೇ.80 ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇ.75 ಅಂಕ ಪಡೆದಿರಬೇಕು. ಅರ್ಜಿಗಳು ಬ್ಯಾಂಕಿನ ಎಲ್ಲ ಶಾಖೆ ಹಾಗೂ ಅಧಿಕೃತ ವೆಬ್ ಸೈಟ್ www.mahalakshmi coopbank.com <http://www.mahalakshmicoop bank.com ನಲ್ಲಿ ಲಭ್ಯವಿದೆ. ಜುಲೈ 19ರಂದು ಅರ್ಜಿ ಸಲ್ಲಿಸಲು ಕಡೇ ದಿನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Cooperative Cooperative Department Cooperative Registrar Mahalakshmi Co Operative Bank Prathibha Puraskara Scholarship
    Previous Articleಆದಿಶಕ್ತಿ ಸೌಹಾರ್ದ ಸಹಕಾರಿಗೆ ಸೌಹಾರ್ದ ಸಂಯುಕ್ತ ಸಹಕಾರಿಯ ರಾಜ್ಯಾಧ್ಯಕ್ಷರು ಭೇಟಿ
    Next Article 11 ದಿನಗಳಲ್ಲಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 4 ಶಾಖೆ, 2 ವಿಸ್ತರಣಾ ಕೌಂಟರ್‌ಗಳು ಕಾರ್ಯಾರಂಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.